Featured

ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ : ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪತ್ತೆಯಾಗಿಲ್ಲ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24

ಉಡುಪಿ, : ಜಿಲ್ಲೆಯಲ್ಲಿ ಇಲ್ಲಿಯವರೆಗೆ ಲಸಿಕೆ ಹಾಕಿಸಿಕೊಂಡವರಲ್ಲಿ ಅಥವಾ ಒಮ್ಮೆ ಕೊರೊನಾ ಸೋಂಕು ಪತ್ತೆಯಾದವರಲ್ಲಿ ಮತ್ತೆ ಪಾಸಿಟಿವ್ ಆಗಿರುವುದು ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಅವರು ಮಾ.16 ರ ಬೆಳಗ್ಗೆ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಮಾತನಾಡಿ, “ಬಹಳಷ್ಟು ಜನರು ಲಸಿಕೆಯ ಒಂದೇ ಡೋಸ್ ಪಡೆದು ಸುಮ್ಮನಾಗಿದ್ದಾರೆ. ಕೊರೊನಾ ಲಸಿಕೆಯ ಒಂದನೇ ಡೋಸ್ ಪಡೆದು 28 ದಿನದ ಬಳಿಕ ಎರಡನೇ ಡೋಸ್ ಪಡೆಯದಿದ್ದರೆ ಲಸಿಕೆ ಹಾಕಿಸಿಕೊಂಡು ಯಾವುದೇ ಪ್ರಯೋಜನವಿಲ್ಲ” ಎಂದು ಹೇಳಿದರು.

“ಸರಕಾರದ ಆದೇಶದಂತೆ ಮುಂದಿನೆರಡು ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕದಿದ್ದರೆ ದಂಡ ಮತ್ತು ಕ್ರಿಮಿನಲ್ ಪ್ರಕರಣ ದಾಖಲಾಸಲಾಗುವುದು, ಮಹಾರಾಷ್ಟ್ರ ಕೇರಳ ರಾಜ್ಯದಲ್ಲಿ ಈಗಾಗಲೇ ಕೇಸು ಹೆಚ್ಚಳವಾಗುತ್ತಿದೆ. ಹೆಚ್ಚಿನ ಮುನ್ನೆಚ್ಚರಿಕೆ ವಹಿಸದಿದ್ದರೆ‌ ಅಪಾಯ ತಪ್ಪಿದ್ದಲ್ಲ” ಎಂದು ಹೇಳಿದ್ದಾರೆ.

 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

6 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

7 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

7 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

7 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

7 hours ago