ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

Featured, ಉಡುಪಿ

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ

   ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ 3 ನಂಬರಿನ ಒಳಚರಂಡಿ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅಕ್ಟೋಬರ್ 18 ರಿಂದ ನವಂಬರ್ 7 (20ದಿನ)ವರೆಗೆ ಸದರಿ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ. 

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

Leave a Reply