ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ 3 ನಂಬರಿನ ಒಳಚರಂಡಿ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಅಕ್ಟೋಬರ್ 18 ರಿಂದ ನವಂಬರ್ 7 (20ದಿನ)ವರೆಗೆ ಸದರಿ ರಸ್ತೆಯಲ್ಲಿ ಸಂಚಾರವನ್ನು ನಿಷೇಧಿಸಲಾಗಿದ್ದು, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸಾರ್ವಜನಿಕರು ನಗರಸಭೆಯೊಂದಿಗೆ ಸಹರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…