ಉಡುಪಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ನೂತನವಾಗಿ ನಿರ್ಮಿಸಿದ್ದ ಅಕ್ಕ ಕೆಫೆ ಪ್ರಾರಂಭವಾಗಿದ್ದು, ಸಂಜೀವಿನಿ ಮಹಿಳೆಯರು ತಯಾರಿಸಿದ ಉಟೋಪಹಾರ ದೊರೆಯಲಿದೆ.
ಕರ್ನಾಟಕ ಕೌಶಲ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಅನುಷ್ಠಾನಕ್ಕೆ ತಂದ ಅಕ್ಕ ಕೆಫೆ ಯೋಜನೆಯು ದುಡಿಯುವ ಮಹಿಳೆಯರ ಕೈಗಳಿಗೆ ಕೆಲಸ ನೀಡುವುದರ ಜೊತೆಗೆ ಕಡಿಮೆ ದರದಲ್ಲಿ ಶುಚಿ, ರುಚಿಯಾದ ಊಟ ಉಪಾಹಾರ ಒದಗಿಸುವುದು ಇದರ ಮುಖ್ಯ ಉದ್ದೇಶವಾಗಿದೆ.
ಪ್ರಸ್ತುತ ಕಲ್ಯಾಣಪುರ ಗ್ರಾಮ ಪಂಚಾಯತ್‌ನ ಬ್ರಹ್ಮಶ್ರೀ ಸಂಜೀವಿನಿ ಒಕ್ಕೂಟದ ಮಹಿಳೆಯರು ಅಕ್ಕ ಕೆಫೆಯನ್ನು ನಿರ್ವಹಿಸಲಿದ್ದು, ಈಗಾಗಲೇ ಕ್ಯಾಟರಿಂಗ್ ಉದ್ಯಮದಲ್ಲಿ ಅನುಭವ ಹೊಂದಿರುವ ಇವರು ಆಹಾರ ತಯಾರಿಕೆಯಲ್ಲಿ ಪರಿಣಿತಿ ಹೊಂದಿದ್ದಾರೆ. ಈ ಅಕ್ಕ ಕೆಫೆಯನ್ನು ಸಂಪೂರ್ಣ ಸಂಜೀವಿನಿ ಮಹಿಳೆಯರೇ ನಿರ್ವಹಿಸುವುದು ವಿಷೇಶವಾಗಿದೆ.
ಬೆಂಗಳೂರು: ಏರ್‌ಪೋರ್ಟ್‌ನಲ್ಲಿ 1.37 ಕೋಟಿ ರೂ. ಮೌಲ್ಯದ ಚಿನ್ನ, ಮಾದಕ ವಸ್ತು ವಶಕ್ಕೆ ಬೆಂಗಳೂರು: ಇಲ್ಲಿನ ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ 1.37…
ಬಾರ್, ಪಬ್‍ಗಳಿಗೆ ವಿದ್ಯಾರ್ಥಿಗಳು: ದೂರು ಬಂದ ಕಾರಣ ಗುರುತಿನ ಚೀಟಿ ಕಡ್ಡಾಯಗೊಳಿಸಲಾಗಿದೆ : ಪ್ರಿಯಾಂಕ್ ಖರ್ಗೆ ಬೆಂಗಳೂರು : ಬಾರ್,…
ಕಾಂಗ್ರೆಸ್ ಬಡವರ ಪಕ್ಷ , ಶಾಲು, ಹೂವು ಹಾಕುವ ಬದಲು ಕಾಂಗ್ರೆಸ್ ಪಕ್ಷಕ್ಕೆ ದೇಣಿಗೆ ನೀಡಿ: ಕಾರ್ಯಕರ್ತರಿಗೆ ಬಿ.ಕೆ ಹರಿಪ್ರಸಾದ್…
ಸ್ವಯಂ ಉದ್ಯೋಗದ ಹೆಸರಲ್ಲಿ ಗೃಹಿಣಿಯರಿಗೆ ಪಂಗನಾಮ : 10 ಕೋಟಿ ವಂಚಿಸಿ ಪರಾರಿ ಹಾವೇರಿ : “ಮನೆಯಲ್ಲೇ ಕುಳಿತು ಕೈತುಂಬಾ…
ಉಡುಪಿ: ಜೂ.28ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಉಡುಪಿ: ರಾಜ್ಯದಲ್ಲಿ 0 ಇಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಕಡ್ಡಾಯವಾಗಿ…
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ :18ನೇ ಆರೋಪಿ ಗೆ ಮಧ್ಯಂತರ ಜಾಮೀನು ಮಂಜೂರು ಮಂಗಳೂರು: ಬಿಜೆಪಿ ಯುವ ಮೋರ್ಚಾ ನಾಯಕ ಪ್ರವೀಣ್…