ಉಡುಪಿ : ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಜಯಪ್ರಕಾಸ್.ಡಿ ಬಂಧಿತ ಆರೋಪಿ. ಸಿದ್ದಾಪುರದ ಕಮಲಶಿಲೆ ರಸ್ತೆಯಲ್ಲಿ ಆರೋಪಿಗಳು ರಾಯಚೂರಿನ ಗೋಪಾಲ ಎಂಬವರಿಗೆ 150 ಗ್ರಾಂ ಚಿನ್ನವೆಂದು ಹೇಳಿ 5 ಲಕ್ಷ ಪಡೆದುಕೊಂಡು ನಕಲಿ ಚಿನ್ನ ನೀಡಿ ಪರಾರಿಯಾಗಿದ್ದರು.
ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊತ್ತಿಕೊಂಡಿದ್ದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನಿಂದ 4,50,000 ರೂ. ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು 10,00,000 ರೂ. ಮೌಲ್ಯದ ಕಾರನ್ನು ವಶಪಡಿಸಿಕೊಂಡು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…