ಉಡುಪಿ: ಉಡುಪಿ ವಲಯದ ಶ್ರೀ ಸೋದೆ ವಾದಿರಾಜ ಮಠ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ನಡೆಸಲಾಗುತ್ತಿರುವ ಕಡಿಯಾಳಿ ಆಂಗ್ಲ ಮಾಧ್ಯಮ ಶಾಲೆಯು ಶಿಕ್ಷಣ ಇಲಾಖೆಯಲ್ಲಿ ನೋಂದಣಿಯಾಗದೇ ಇರುವುದರಿಂದ ಅನಧಿಕೃತ ಶಾಲೆ ಎಂದು ಪರಿಗಣಿಸಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಆದೇಶಿಸಿದ್ದು, ಪ್ರಸ್ತುತ ಉಚ್ಛ ನ್ಯಾಯಾಲಯ ಹಾಗೂ ಪ್ರಾಥಮಿಕ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿಯಲ್ಲಿ ಹೂಡಿರುವ ದಾವೆಯು ವಜಾಗೊಂಡಿರುವುದರಿ0ದ ಸದ್ರಿ ಶಾಲೆಯನ್ನು ಮುಚ್ಚುವಂತೆ ಹಾಗೂ ಪೋಷಕರು ತಮ್ಮ ಮಕ್ಕಳನ್ನು ಈ ಶಾಲೆಗೆ ಸೇರಿಸದಂತೆ ಉಡುಪಿ ವಲಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆದೇಶಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…