ಉಡುಪಿ: ಎಸ್.ಕೆ.ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯು ವಿಶ್ವಕರ್ಮರ ಸಾಂಪ್ರದಾಯಿಕ ಪಂಚವೃತ್ತಿಗಳಲ್ಲಿ ಅದ್ವಿತೀಯ ಸಾಧನೆ ಮಾಡಿರುವ ಕುಶಲಕರ್ಮಿಗಳನ್ನು ಗುರುತಿಸಿ ಗೌರವಿಸಲು ನೀಡುವ ‘ಎಸ್.ಕೆ.ಜಿ.ಐ-ಫಾಲ್ಕೆ ಪ್ರಶಸ್ತಿ’ ಗೆ ಕಡಿಯಾಳಿ ಶ್ರೀ ಮಹಿಷಾಮರ್ಧಿನಿ ದೇವಸ್ಥಾನದಲ್ಲಿ ತಿರುಗುವ ಮುಚ್ಚಿಗೆಯ ರಚನೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಕಾಷ್ಠ ಶಿಲ್ಪಿ ಸುದರ್ಶನ ಆಚಾರ್ಯ ಆಯ್ಕೆಯಾಗಿದ್ದಾರೆ.
ಇವರೊಂದಿಗೆ ಸ್ವರ್ಣ ಶಿಲ್ಪ ಕ್ಷೇತ್ರದ ಸಾಧನೆಗಾಗಿ ಎಂ.ಸುಧಾಮ ಆಚಾರ್ಯ ಮಂಗಳೂರು, ಎರಕ ಶಿಲ್ಪಿ ನಾಗೇಶ್ ಆಚಾರ್ಯ ಶಂಕರಪುರ, ಆಯಸ್ ಶಿಲ್ಪಿ ಗೋಪಾಲ ಆಚಾರ್ಯ ಪುತ್ತೂರು ಮತ್ತು ಶಿಲಾ ಶಿಲ್ಪ ಕ್ಷೇತ್ರದ ವಿಶೇಷ ಸಾಧನೆಗೈದ ಶೇಷಪ್ಪ ಆಚಾರ್ಯ ಕಾರ್ಕಳ ಈ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ತೊಂದರೆಗಳಿಂದ ಮುಕ್ತಿ..ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಪ್ರಶಸ್ತಿ ವಿತರಣಾ ಸಮಾರಂಭ ಸೆಪ್ಟೆಂಬರ್ 18 ರಂದು ಉರ್ವ ಚರ್ಚ್ ಸೆಂಟಿನರಿ ಹಾಲ್ ನಲ್ಲಿ ನಡೆಯಲಿದೆ.
ಪ್ರಶಸ್ತಿಯು 8,000 ರೂ ನಗದು, ಸ್ಮರಣಿಕೆ ಹಾಗೂ ಅಭಿನಂದನಾ ಪತ್ರಗಳನ್ನು ಒಳಗೊಂಡಿರುತ್ತದೆ ಸೊಸೈಟಿಯ ಪ್ರಕಟನೆ ತಿಳಿಸಿದೆ.
ಬೆಳ್ತಂಗಡಿ: ಬೈಕ್‌ಗೆ ಈಚರ್ ವಾಹನ ಢಿಕ್ಕಿ : ಸವಾರ ಸ್ಥಳದಲ್ಲೇ ಸಾವು – Vishwanews24
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…