Featured

ಉಡುಪಿ: ಕಡಿಯಾಳಿ ಮಹಿಷಮರ್ದಿನಿಯ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಫೋಟೋವನ್ನು ಫೇಸ್ಬುಕ್ ಪೇಜ್‌ನಲ್ಲಿ ಹಂಚಿಕೊಂಡ ಬಿಗ್ ಬಿ ಅಮಿತಾಭ್ – Vishwanews24

ಉಡುಪಿ: ಕಡಿಯಾಳಿ ಮಹಿಷಮರ್ದಿನಿಯ ಫೋಟೋವನ್ನು ಫೇಸ್ಬುಕ್ ಪೇಜ್‌ನಲ್ಲಿ ಹಂಚಿಕೊಂಡ ಬಿಗ್ ಬಿ ಅಮಿತಾಭ್

ಉಡುಪಿ: ದೇಶಾದ್ಯಂತ ಮೆಚ್ಚುಗೆ ಗಳಿಸಿದ ಕಡಿಯಾಳಿ ದೇವಳದ ತಿರುಗುವ ಮುಚ್ಚಿಗೆ ಮತ್ತು ತಾಯಿ ಮಹಿಷಮರ್ದಿನಿಯ ಚಿತ್ರವನ್ನು ಬಿಗ್ ಬಿ ಖ್ಯಾತಿಯ ಬಾಲಿವುಡ್ ಸೂಪರ್ ಸ್ಟಾರ್ ಅಮಿತಾಬ್ ಬಚ್ಚನ್ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ದೇವಳದ ಬ್ರಹ್ಮಕಲಶೋತ್ಸವ ಸಂದರ್ಭದಲ್ಲಿ ಜೂನ್ 10ರಂದು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ “May God Remember all hopes” ಎಂದು ಬರೆದು ದೇವರ ಚಿತ್ರದ ಜೊತೆಗೆ ತಮ್ಮಅಭಿಪ್ರಾಯ ಹಂಚಿಕೊಂಡಿದ್ದಾರೆ.

ಈ ಚಿತ್ರವನ್ನು 30 ಸಾವಿರ ಜನ ಲೈಕ್ ಮಾಡಿದ್ದು ಸಾವಿರಾರು ಜನ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

47.5 ಮಿಲಿಯನ್ Twitter ನಲ್ಲಿ followers ಹೊಂದಿರುವ ಭಾರತೀಯ ಸಿನಿಮಾರಂಗದ ಹೆಸರಾಂತ ಹಿರಿಯ ನಟ ಅಮಿತಾಭ್ ಬಚ್ಚನ್ ಕಡಿಯಾಳಿ ಶ್ರೀ ಮಹಿಷಮರ್ಧಿನಿ ಅಮ್ಮನ ಚಿತ್ರವನ್ನು ತಮ್ಮ ಟ್ವಿಟರ್ ಅಕೌಂಟ್ ನಲ್ಲಿ ಶೇರ್ ಮಾಡಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

20 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

21 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

22 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

22 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

23 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

23 hours ago