ಉಡುಪಿ: ಉಡುಪಿ ಕಡಿಯಾಳಿಯಲ್ಲಿನ ಇತಿಹಾಸ ಪ್ರಸಿದ್ಧ ದೇವಾಲಯವಾದ ಕಡಿಯಾಳಿ ಶ್ರೀಮಹಿಷಮರ್ದಿನಿ ದೇವಸ್ಥಾನಕ್ಕೆ ನೂತನ ಧ್ವಜಸ್ತಂಭವ
ಸಮರ್ಪಿಸುವ ಕಾರ್ಯಕ್ರಮವು ವಿಜೃಂಭಣೆಯಿಂದ ನೆರವೇರಿತು.
ಉಡುಪಿಯ ಜೋಡುಕಟ್ಟೆಯಲ್ಲಿ ವಾಹನದಲ್ಲಿ ಹೊತ್ತು ಕೊಂಡುಬರಲಾದ ನೂತನ ಧ್ವಜಸ್ತಂಭಕ್ಕೆ ವಿಶೇಷ ಪೂಜೆಯನ್ನು ನೆರವೇರಿಸುವುದರೊಂದಿಗೆ
ಮೆರವಣಿಗೆಯ ಮೂಲಕ ನಗರದ ಪ್ರಮುಖ ರಸ್ತೆಯ ಮುಖಾಂತರ ಸಾಗಿಬಂದ ಮೆರವಣಿಗೆಯು ದೇವಾಲಯಕ್ಕೆ ತಲುಪಿಸಲಾಯಿತು.
ಮೆರವಣಿಗೆಯಲ್ಲಿ ದೇವಾಲಯದ ಡಾ.ವಿ.ರವಿರಾಜ್ ಆಚಾರ್ಯ ಅಧ್ಯಕ್ಷರು ವ್ಯವಸ್ಥಾಪನ ಸಮಿತಿ,ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ನಾಗೇಶ್ ಹೆಗ್ಡೆ,
ಕೆ.ರಾಘವೇಂದ್ರ ಕಿಣಿ,ನಗರಸಭೆಯ ಅಧ್ಯಕ್ಷರಾದ ಸುಮಿತ್ರ ನಾಯಕ್, ಸ್ಥಾಯಿ ಸಮಿತಿಯ ಅಧ್ಯಕ್ಷ ಡಿ.ಬಾಲಕೃಷ್ಣ ಶೆಟ್ಟಿ,ಮಾಜಿ ಸಚಿವ ಪ್ರಮೋದ್
ಮಧ್ವರಾಜ್, ಜಿ.ಶಂಕರ್, ಸುಪ್ರಸಾದ್ ಶೆಟ್ಟಿ, ನಗರಸಭೆಯ ಸದಸ್ಯರಾದ ಪ್ರಭಾಕರ್ ಪೂಜಾರಿ, ಗಿರೀಶ್ ಅಂಚನ್, ಬಿ.ವಿಜಯ ರಾಘವ್ ರಾವ್,
ಜೀರ್ಣೋದ್ಧಾರ ಸಮಿತಿಯ ಸರ್ವಸದಸ್ಯರು, ಭಜನಾ ಮಂಡಳಿಗಳು, ಸ್ಥಳೀಯ ಎಲ್ಲಾ ಪ್ರಮುಖಕರು ಭಕ್ತರು ಹಾಜರಿದ್ದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…