ಉಡುಪಿ : ಕನ್ನಡ ಚಿತ್ರ ರಂಗದ ಹಿರಿಯ ಪೋಷಕ ನಟ ಮಂಗಳೂರು ದಿನೇಶ್ ಅವರು ಕುಂದಾಪುರದಲ್ಲಿರುವ ತಮ್ಮ ಸ್ವಗೃಹದಲ್ಲಿ ಸೋಮವಾರ ನಿಧನರಾಗಿದ್ದಾರೆ.
ಕೆಜಿಎಫ್ ಬಾಂಬೆ ಡಾನ್ ಪಾತ್ರದಲ್ಲಿ ನಟಿಸಿದ್ದ ದಿನೇಶ್ ಅವರು ರಿಕ್ಕಿ, ಹರಿಕಥೆ ಅಲ್ಲ ಗಿರಿಕಥೆ, ಉಳಿದವರು ಕಂಡಂತೆ ಸೇರಿದಂತೆ ಹಲವು ಸಿನಿಮಾಗಳಲ್ಲಿ ಪೋಷಕ ನಟರಾಗಿ ಅಭಿನಯಿಸಿದ್ದರು.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…