ಉಡುಪಿ : ಪ್ರಸಕ್ತ ಸಾಲಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಪ್ರವೇಶ, ಕಾವ, ಜಾಣ, ರತ್ನ ಪರೀಕ್ಷೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯುವ ಪರೀಕ್ಷೆಗಳಿಗೆ ಅರ್ಜಿ ಸಲ್ಲಿಸಲು ಆಗಸ್ಟ್ 31 ಕೊನೆಯ ದಿನ. 50 ರೂ. ಹೆಚ್ಚುವರಿ ದಂಡ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನವಾಗಿದೆ.
ಅರ್ಜಿ ನಮೂನೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಮಾರಾಟ ಮಳಿಗೆಯಲ್ಲಿ, ಕನ್ನಡ ಸಾಹಿತ್ಯ ಪರಿಷತ್ತಿನ ಹೆಸರಿಗೆ ಮೂವತ್ತು ರೂ. ಮನಿಯಾರ್ಡರ್ ಮಾಡಿದರೆ ಅಂಚೆ ಮೂಲಕ ಅಥವಾ ವೆಬ್‌ಸೈಟ್ www.kasapa.in ಮೂಲಕ ಸಹ ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಗೌರವ ಕಾರ್ಯದರ್ಶಿ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಬೆಂಗಳೂರು ದೂರವಾಣಿ ಸಂಖ್ಯೆ: 080-26623584 ಅನ್ನು ಸಂಪರ್ಕಿಸುವoತೆ ಪ್ರಕಟಣೆ ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…