ಉಡುಪಿ : ಕರಾವಳಿಯಲ್ಲಿ ಮಳೆಯ ವಾತಾವರಣ ಮುಂದುವರಿದಿದ್ದು, ನವೆಂಬರ್ 24 ರವರೆಗೆ ಅಧಿಕ ಮಳೆ ಸುರಿಯುವ ಬಗ್ಗೆ ಕೇಂದ್ರ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ನವಂಬರ್ 20ರಿಂದ ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ನ. 20ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಳ್ಳಾರಿ, ಬೆಂಗಳೂರು ಚಿಕ್ಕಮಗಳೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇನ್ನು ನವಂಬರ್ 21ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ದಾರಾವಾಡ, ಚಿಕ್ಕಮಂಗಳೂರು, ಕೊಪ್ಪಳ, ಬಳ್ಳಾರಿ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ ಮಾಡಿದ್ದಾರೆ.
ಈ ಬಾರಿಯ ಮಳೆಯಿಂದಾಗಿ ಅನೇಕ ಕಡೆ ಕೃಷಿಗೆ ಹಾನಿಯಾಗಿದ್ದು, ಜೊತೆಗೆ ಸಿಡಿಲು ಮಿಂಚಿನಿಂದ ಅನೇಕ ಕಡೆಗಳಲ್ಲಿ ವಿದ್ಯುತ್ ಪರಿಕರಗಳಿಗೆ ಹಾನಿಯಾಗಿದೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…