ಉಡುಪಿ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಸಿಎಫ್ಐ, ಪಿಎಫ್ಐ ಸಂಘಟನೆಗಳು ಉಗ್ರರಿಗೆ ಸಹಕಾರ ಕೊಡುತ್ತಿವೆ. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್ ಗಂಭೀರ ಆರೋಪ ಮಾಡಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಬಾಬರ್ನ ಕಾಲದಿಂದಲೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಸಾವಿರಾರು ವರ್ಷದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಒದ್ದಾಡುತ್ತಿದ್ದಾರೆ. ಭಾರತ ಒಂದು ಜಾತ್ಯತೀತ ರಾಷ್ಟ್ರ, ಅದು ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯುತ್ತದೆ. ಯಾವುದೇ ಕಾರಣಕ್ಕೂ ಭಾರತವನ್ನ ಮುಸ್ಲಿಂ ರಾಷ್ಟ್ರ ಮಾಡಲು ಬಿಡಲ್ಲ ಎಂದು ಶಾಸಕ ರಘುಪತಿ ಭಟ್ ಖಡಕ್ ಆಗಿ ಹೇಳಿದರು.ಯುಪಿ, ಕೋಲ್ಕತ್ತಾದಿಂದ ಪ್ರವಚನ ಮಾಡಲು ಕೆಲವರು ಬರುತ್ತಿದ್ದಾರೆ. ಹೀಗೆ ಪ್ರವಚನಕ್ಕೆಂದು ಬಂದವರು ಬೇರೆ ರೀತಿಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಮಂಗಳೂರಿನಲ್ಲಿ ಎನ್ಐಎಯ ಒಂದು ಘಟಕ ಸ್ಥಾಪನೆ ಆಗಬೇಕು ಎಂದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…