Featured

ಉಡುಪಿ : ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ , ಸಿಎಫ್​​ಐ, ಪಿಎಫ್​ಐ ಸಂಘಟನೆಗಳಿಂದ ಉಗ್ರರಿಗೆ ಸಹಕಾರ : ರಘುಪತಿ ಭಟ್​​  – Vishwanews24

ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ , ಸಿಎಫ್​​ಐ, ಪಿಎಫ್​ಐ ಸಂಘಟನೆಗಳಿಂದ ಉಗ್ರರಿಗೆ ಸಹಕಾರ : ರಘುಪತಿ ಭಟ್​​

ಉಡುಪಿ: ಕರಾವಳಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳು ನಡೆಯುತ್ತಿವೆ. ಇದಕ್ಕೆ ಸಿಎಫ್​​ಐ, ಪಿಎಫ್​ಐ ಸಂಘಟನೆಗಳು ಉಗ್ರರಿಗೆ ಸಹಕಾರ ಕೊಡುತ್ತಿವೆ. ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ​ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ರಘುಪತಿ ಭಟ್​​ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿ ಮಾತನಾಡಿದ ಅವರು, ಬಾಬರ್​ನ ಕಾಲದಿಂದಲೂ ಭಾರತವನ್ನು ಮುಸ್ಲಿಂ ರಾಷ್ಟ್ರ ಮಾಡುವ ಹುನ್ನಾರ ನಡೆಯುತ್ತಿದೆ. ಸಾವಿರಾರು ವರ್ಷದಿಂದ ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡಲು ಒದ್ದಾಡುತ್ತಿದ್ದಾರೆ. ಭಾರತ ಒಂದು ಜಾತ್ಯತೀತ ರಾಷ್ಟ್ರ, ಅದು ಜಾತ್ಯತೀತ ರಾಷ್ಟ್ರವಾಗಿಯೇ ಉಳಿಯುತ್ತದೆ. ಯಾವುದೇ ಕಾರಣಕ್ಕೂ ಭಾರತವನ್ನ ಮುಸ್ಲಿಂ ರಾಷ್ಟ್ರ ಮಾಡಲು ಬಿಡಲ್ಲ ಎಂದು ಶಾಸಕ ರಘುಪತಿ ಭಟ್​​ ಖಡಕ್​ ಆಗಿ ಹೇಳಿದರು.ಯುಪಿ, ಕೋಲ್ಕತ್ತಾದಿಂದ ಪ್ರವಚನ ಮಾಡಲು ಕೆಲವರು ಬರುತ್ತಿದ್ದಾರೆ. ಹೀಗೆ ಪ್ರವಚನಕ್ಕೆಂದು ಬಂದವರು ಬೇರೆ ರೀತಿಯ ಚಟುವಟಿಕೆಯಲ್ಲಿ ತೊಡಗಿದ್ದಾರೆ. ಮಂಗಳೂರಿನಲ್ಲಿ ಎನ್​ಐಎಯ ಒಂದು ಘಟಕ ಸ್ಥಾಪನೆ ಆಗಬೇಕು ಎಂದರು.

❇️ ಮುಸ್ಲಿಂ ರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ .. 🌐 ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ..

Vishwa News 24

Recent Posts

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ – vishwanews24

ಮಂಗಳೂರು: ಮಸೀದಿಗೆ ತೆರಳಿದ್ದ ವ್ಯಕ್ತಿ ನಾಪತ್ತೆ ; ಗುರುಪುರ ಸೇತುವೆ ಮೇಲೆ ಸ್ಕೂಟರ್ ಪತ್ತೆ  - ಫಲ್ಗುಣಿ ನದಿಯಲ್ಲಿ ಶೋಧ…

42 seconds ago

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ – vishwanews24

ಉಳ್ಳಾಲ: ಕೆರೆಬೈಲ್ ಗುಡ್ಡೆಯಲ್ಲಿ ಮನೆ ಮೇಲೆ ಕುಸಿದ ಕಾಂಪೌಂಡ್ ಹಾಲ್: ತಪ್ಪಿದ ಭಾರೀ ದುರಂತ ಉಳ್ಳಾಲ: ಕಳೆದೆರಡು ದಿನಗಳಿಂದ ಸುರಿಯುತ್ತಿರುವ…

17 minutes ago

ನಾಗುರಿ ದುರಂತ – ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ – vishwanews24

ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…

39 minutes ago

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ – vishwanews24

ನಕಲಿ ಪಾಸ್‌ಪೋರ್ಟ್‌ ಪ್ರಕರಣ: ಮಂಗಳೂರು ಟ್ರಾವೆಲ್‌ ಏಜೆಂಟ್‌ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…

47 minutes ago

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…

2 hours ago

ಆಟೋ ಎಲ್‌ಪಿಜಿ ದರ 10 ರೂ. ಇಳಿಕೆ – vishwanews24

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ  ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…

2 hours ago