ಉಡುಪಿ: ಕರ್ಕಶ ಹಾರ್ನ್ ಬಳಸಿದ ಖಾಸಗಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.
ಉಡುಪಿ ಸಂಚಾರ ಪೊಲೀಸ್ ಠಾಣೆಯ ಉಪನೀರಿಕ್ಷಕರಾದ ಸುದರ್ಶನ್ ದೊಡ್ಡಮನಿ ಸ್ವಯಂ ಪ್ರೇರಿತ ದೂರು ದಾಖಲಿಸಿದ್ದು ಜೂನ್ 26 ರಂದು ರೌಂಡ್ಸ್ ಕರ್ತವ್ಯದಲ್ಲಿರುವಾಗ ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಲಯನ್ಸ್ ಸರ್ಕಲ್ ಬಳಿ ಖಾಸಗಿ ಬಸ್ ಚಾಲಕ ಅಲ್ಬರ್ಟ್ ಕ್ಯಾಸ್ತಲಿನೋ ಎಂಬಾತನು ಬಸ್ಸಿನ ಹಾರ್ನ್ ನಿಂದ ಕರ್ಕಶವಾದ ಶಬ್ಧವನ್ನು ಹೊರ ಹೊಮ್ಮಿಸಿ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆ ಅಪರಾಧ ಕ್ರಮಾಂಕ 118/2024 ಕಲಂ: 290 ಐಪಿಸಿ ಮತ್ತು 194ಎಫ್ ಐಎಂವಿ ಕಾಯ್ದೆ ಯಂತೆ ಪ್ರಕರಣ ದಾಖಲಾಗಿರುತ್ತದೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…