ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉಡುಪಿಗೆ ಭೇಟಿ ನೀಡಿ ಹೋದ ಬೆನ್ನಲ್ಲೇ ಬೈಂದೂರು ಬಿಇಓಗೆ ಅಮಾನತು ಶಿಕ್ಷೆ ಜಾರಿಯಾಗಿದೆ.
ಮೊನ್ನೆ ನಡೆದ ಸಿಎಂ ಜನಸ್ಪಂದನಕ್ಕೆ ಬಿಇಓ ಮಂಜುನಾಥ್ ಅವರು ಜನಸೇರಿಸುವ ಕೆಲಸವನ್ನು ಮಾಡಿದ್ದರು. ಸರಕಾರಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಸಿಎಂ ಸಭೆಗೆ ಹಾಜಾರಾಗುವಂತೆ ಆದೇಶ ಹೊರಡಿಸಿದ್ದರು.
ಸದರಿ ಕಾರ್ಯಕ್ರಮಕ್ಕೆ ಭಾಗವಹಿಸಲು ಸೂಚಿಸಿರುವುದು ಸರ್ಕಾರಿ ನೌಕರರಿಗೆ ತರವಲ್ಲದ ವರ್ತನೆಯಾಗಿದ್ದು ಸದರಿಯವರು ನಿಯಮಗಳನ್ನು ಉಲ್ಲಂಘಿಸಿ ಕರ್ತವ್ಯ ಲೋಪವೆಸಗಿರುವುದರಿಂದ ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಇವರು ಹೊರಡಿಸಿದ್ದ ಆದೇಶದ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಕುರಿತು ಮಾಧ್ಯಮಗಳಲ್ಲಿ ಸಿಎಂ ಜಿಲ್ಲೆಗೆ ಬಂದ ದಿನವೇ ಸುದ್ದಿ ಕೂಡಾ ಪ್ರಸಾರವಾಗಿತ್ತು.
ಈ ಹಿನ್ನೆಲೆಯಲ್ಲಿ ಇದೀಗ ಬೈಂದೂರು ಬಿಇಓ ಮಂಜುನಾಥ್ ಗೆ ಅಮಾನತು ಶಿಕ್ಷೆ ಆದೇಶವಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು : ದ.ಭಾರತದ ಮೊಟ್ಟ ಮೊದಲ ‘ವಂದೇ ಭಾರತ್’ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ಮೋದಿ ಚಾಲನೆ – Vishwanews24
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…