Featured

ಉಡುಪಿ : ಕರ್ತವ್ಯ ಲೋಪ ಪ್ರಕರಣ : ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅಮಾನತು -Vishwanews24

ಉಡುಪಿ : ಕರ್ತವ್ಯ ಲೋಪ ಪ್ರಕರಣ : ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ ಅಮಾನತು -Vishwanews24

ಉಡುಪಿ: ಕರ್ತವ್ಯ ಲೋಪ ಪ್ರಕರಣದಲ್ಲಿ ಉಡುಪಿ ಬಿಇಒ ಮಂಜುಳಾ ಕೆ. ಇವರನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಅಮಾನತುಗೊಳಿಸಿದೆ.ಇವರ ವಿರುದ್ದ ಹಲವಾರು ದೂರುಗಳು ಬಂದ ಹಿನ್ನಲೆಯಲ್ಲಿ ಈ ಕ್ರಮವನ್ನು ಇಲಾಖೆ ಕೈಗೊಂಡಿದೆ.

ಪ್ರಸ್ತುತ ಮಂಜುಳಾ ಕೆ ಇವರನ್ನು ಡಯಟ್ ಮಂಗಳೂರು ಇಲ್ಲಿಗೆ ವರ್ಗ ಮಾಡಲಾಗಿದೆ.ಇವರ ಕಚೇರಿಯ ಕರ್ತವ್ಯ ನಿರ್ವಹಣೆ ಅತಿಥಿ ಶಿಕ್ಷಕರ ನಿಯೋಜನೆ ಮತ್ತು ಅಕ್ಷರ ದಾಸೋಹ ಕಾರ್ಯಕ್ರಮ ಸರಿಯಾಗಿ ನಿರ್ವಹಿಸದೇ ಇರುವ ಬಗ್ಗೆ ತನಿಖಾ ಸಮಿತಿ ರಚನೆ ಮಾಡಿ ಸದರಿ ಸಮಿತಿ ಸಲ್ಲಿಸಿರುವ ವರದಿ ಅನ್ವಯ ಕ್ರಮ ಕೈಗೊಳ್ಳಲಾಗಿದೆ.

ಉಡುಪಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಮೂಲ ಶಾಲೆಯಿಂದ ಅಗತ್ಯವಿರುವ ಶಾಲೆಗಳಿಗೆ ನಿಯೋಜನೆ ಮಾಡಿ ಆ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನಿಯಮಗಳಿಗೆ ವಿರುದ್ಧವಾಗಿ ನೇಮಕಾತಿ ಮಾಡಿರುವುದು ಸೇರಿದಂತೆ ಇನ್ನಿತರ ಆರೊಪಗಳು ಇವರ ವಿರುದ್ದ ಕೇಳಿ ಬಂದಿದ್ದವು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago