Featured

ಉಡುಪಿ: ಕರ್ನಾಟಕದಲ್ಲೂ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಸಚಿವ ಬಿ.ಎಲ್‌. ವರ್ಮ – Vishwanews24

ಉಡುಪಿ: ಕರ್ನಾಟಕದಲ್ಲೂ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ: ಸಚಿವ ಬಿ.ಎಲ್‌. ವರ್ಮ

ಉಡುಪಿ: ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಸರಕಾರ ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತಿದ್ದು, ಕರ್ನಾಟಕದಲ್ಲೂ ಈ ಬಾರಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಕೇಂದ್ರ ಸಹಕಾರಿ ಹಾಗೂ ಈಶಾನ್ಯ ರಾಜ್ಯ ಅಭಿವೃದ್ಧಿ ರಾಜ್ಯ ಖಾತೆ ಸಚಿವ ಬಿ.ಎಲ್‌. ವರ್ಮ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಂಗಳ ವಾರ ಅವರು ಮಾತನಾಡಿ, ಕೇಂದ್ರದಲ್ಲಿ ಬಿಜೆಪಿ ಸರಕಾರ ಆಡಳಿತಕ್ಕೆ ಬರುವ ಮೊದಲು ಕಾಂಗ್ರೆಸ್‌ ಲಕ್ಷಾಂತರ ಕೋಟಿ ರೂ.ಗಳನ್ನು ಲೂಟಿ ಮಾಡಿತ್ತು. ಪ್ರಧಾನಿ ಮೋದಿಯವರು ಭ್ರಷ್ಟಾಚಾರ ನಿಯಂತ್ರಣದ ಸವಾಲವನ್ನು ಸಮರ್ಥವಾಗಿ ಎದುರಿಸಿ ಉತ್ತಮ ಆಡಳಿತ ನೀಡುತ್ತಿದ್ದಾರೆ. ಕರ್ನಾಟಕಕ್ಕೂ ಹಲವು ಕೊಡುಗೆಗಳನ್ನು ನೀಡಿ ದ್ದಾರೆ ಎಂದರು.

ರಾಜ್ಯ ಬಿಜೆಪಿ ಸರ ಕಾರವು ಉಡುಪಿಗೂ ವಿಶೇಷ ಕೊಡುಗೆಗಳನ್ನು ನೀಡಿದ್ದು, ಪ್ರಗತಿಗಾಗಿ ಜಿಲ್ಲೆಯ ಐದು ಕ್ಷೇತ್ರ ಗಳಲ್ಲೂ ಬಿಜೆಪಿ ಅಭ್ಯರ್ಥಿಗಳು ಪೂರ್ಣ ಪ್ರಮಾಣದಲ್ಲಿ ಜಯ ಸಾಧಿಸುವರು ಎಂದು ವಿಶ್ವಾಸ ವ್ಯಕ್ತಪಡಿಸಿದರು. ನಗರ ಬಿಜೆಪಿ ಅಧ್ಯಕ್ಷ ಮಹೇಶ್‌ ಠಾಕೂರ್‌, ಜಿಲ್ಲಾ ವಕ್ತಾರ ರಾಘವೇಂದ್ರ ಕಿಣಿ, ಸಹ ವಕ್ತಾರ ಪ್ರತಾಪ್‌ ಶೆಟ್ಟಿ ಚೇರ್ಕಾಡಿ ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

4 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

5 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

5 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

8 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

8 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

9 hours ago