Featured

ಉಡುಪಿ : ಕಲ್ಸಂಕ ಜಂಕ್ಷನ್ ಬಳಿ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ – Vishwanews24

ಉಡುಪಿ : ಕಲ್ಸಂಕ ಜಂಕ್ಷನ್ ಬಳಿ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ

ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿ ಇರುವ ಶೀರೂರು ಮಠಕ್ಕೆ ಸಂಬಂಧಿಸಿದ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮನಾಸ್ಪದವಾಗಿ ಪತ್ತೆಯಾಗಿದೆ.

ಇದು ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದು ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಡಿವೈಎಸ್‍ಪಿ, ಇನ್ ಸ್ಟೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

3 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

3 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

4 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

4 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

4 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

5 hours ago