ಉಡುಪಿ : ನಗರದ ಕಲ್ಸಂಕ ಜಂಕ್ಷನ್ ಬಳಿ ಇರುವ ಶೀರೂರು ಮಠಕ್ಕೆ ಸಂಬಂಧಿಸಿದ ಪಾಳು ಬಿದ್ದ ಕಟ್ಟಡದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಅನುಮನಾಸ್ಪದವಾಗಿ ಪತ್ತೆಯಾಗಿದೆ.
ಇದು ಸುರತ್ಕಲ್ ಮೂಲದ 32 ವರ್ಷದ ವ್ಯಕ್ತಿಯ ಮೃತದೇಹ ಎನ್ನಲಾಗುತ್ತಿದೆ. ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ವ್ಯಕ್ತಿ ಆಯ ತಪ್ಪಿ ಬಿದ್ದು ಮೃತಪಟ್ಟಿರಬಹುದು ಅಥವಾ ಯಾರಾದರೂ ತಳ್ಳಿ ಕೊಲೆ ಮಾಡಿರಬಹುದೇ ಎಂದು ಸ್ಥಳೀಯರು ಶಂಕೆ ವ್ಯಕ್ತಪಡಿಸಿದ್ದಾರೆ.
ಸ್ಥಳಕ್ಕೆ ಡಿವೈಎಸ್‍ಪಿ, ಇನ್ ಸ್ಟೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಅಜ್ಜರ ಕಾಡು ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಮೃತ ವ್ಯಕ್ತಿಯ ಪರಿಚಯಸ್ಥರು ಯಾರಾದರೂ ಇದ್ದಲ್ಲಿ ಜಿಲ್ಲಾಸ್ಪತ್ರೆಯನ್ನು ಸಂಪರ್ಕಿಸಬಹುದಾಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…