Featured

ಉಡುಪಿ: ಕಲ್ಸಂಕ ರಸ್ತೆಯಲ್ಲಿ ಸ್ಕೂಟರ್ ಗೆ ಕಾರು ಢಿಕ್ಕಿ – ಸವಾರ ಸಾವು – Vishwanews24

ಉಡುಪಿ: ಕಲ್ಸಂಕ ರಸ್ತೆಯಲ್ಲಿ ಸ್ಕೂಟರ್ ಗೆ ಕಾರು ಢಿಕ್ಕಿ – ಸವಾರ ಸಾವು

ಉಡುಪಿ: ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ.

ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ನಿವಾಸಿ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ದುರ್ಗಾ ಜನರಲ್‌ ಸ್ಟೋರ್‌ ಎದುರು ತನ್ನ ಸ್ಕೂಟರ್‌ ನಲ್ಲಿ ಡಿವೈಡರ್‌ ಬಳಿ ಸೂಚನೆ ನೀಡಿ ತಿರುಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್‌ ಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು.

ಇದರಿಂದ ಸ್ಕೂಟರ್‌ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.

 

Vishwa News 24

Recent Posts

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  – vishwanews24

ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ  ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ  ಜಿಲ್ಲೆಯ ಚಿಂಚಿನಾಡ…

3 days ago

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ – vishwanews24

ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…

3 days ago

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ – vishwanews24

ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…

3 days ago

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು – vishwanews24

ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…

3 days ago

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ : ಸಿಎಂ ಡಿ.ಕೆ. ಶಿ – vishwanews24

ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…

3 days ago

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ – vishwanews24

ಕಟೀಲು  ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…

3 days ago