ಉಡುಪಿ: ಸ್ಕೂಟರಿಗೆ ಕಾರೊಂದು ಢಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಅಂಬಾಗಿಲಿನಿಂದ ಕಲ್ಸಂಕಕ್ಕೆ ಹೋಗುವ ರಸ್ತೆಯಲ್ಲಿ ದುರ್ಗಾ ಜನರಲ್ ಸ್ಟೋರ್ ಎದುರು ನಡೆದಿದೆ.
ಮೃತರನ್ನು ಪುತ್ತೂರು ಗ್ರಾಮದ ಹನುಮಂತನಗರದ ನಿವಾಸಿ ರವಿಚಂದ್ರ ದೇವಾಡಿಗ (57) ಎಂದು ಗುರುತಿಸಲಾಗಿದೆ. ಇವರು ದುರ್ಗಾ ಜನರಲ್ ಸ್ಟೋರ್ ಎದುರು ತನ್ನ ಸ್ಕೂಟರ್ ನಲ್ಲಿ ಡಿವೈಡರ್ ಬಳಿ ಸೂಚನೆ ನೀಡಿ ತಿರುಗಿಸುತ್ತಿರುವಾಗ ಅದೇ ರಸ್ತೆಯಲ್ಲಿ ಬರುತ್ತಿದ್ದ ಮಾರುತಿ ಆಲ್ಟೋ ಕಾರು ಸ್ಕೂಟರ್ ಗೆ ಹಿಂದಿನಿಂದ ಡಿಕ್ಕಿ ಹೊಡೆಯಿತು.
ಇದರಿಂದ ಸ್ಕೂಟರ್ ಸಮೇತ ರಸ್ತೆಗೆ ಬಿದ್ದು ತಲೆಗೆ ಗಂಭೀರ ಸ್ವರೂಪದ ಗಾಯಗೊಂಡ ಇವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಉಡುಪಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣದ ದಾಖಲಾಗಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…