Featured

ಉಡುಪಿ : ಕಲ್ಸಂಕ ಸುಧೀರ್ ಭಟ್ ನಿಧನ : ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24

ಉಡುಪಿ : ಕಲ್ಸಂಕ ಸುಧೀರ್ ಭಟ್ ನಿಧನ : ಜಿಲ್ಲಾ ಬಿಜೆಪಿ ತೀವೃ ಸಂತಾಪ -Vishwanews24

ಉಡುಪಿ : ಬಿಜೆಪಿಯ ಸಕ್ರೀಯ ಕಾರ್ಯಕರ್ತ, ಕಲ್ಸಂಕ ಗುಂಡಿಬೈಲು “ಭಟ್ ಕ್ಯಾಟರ್ಸ್” ನ ಮಾಲಕರಾದ ಎಚ್. ಸುಧೀರ್ ಭಟ್ (46) ಅವರ ನಿಧನಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವೃ ಸಂತಾಪ ವ್ಯಕ್ತಪಡಿಸಿದ್ದಾರೆ.

ಉಡುಪಿ ಕಡಿಯಾಳಿ ಸಾರ್ವಜನಿಕ ಗಣೇಶೋತ್ಸವ ಸಮಿತಿ ಮತ್ತು ಕಡಿಯಾಳಿ ಬಿಜೆಪಿಯ ಕ್ರಿಯಾಶೀಲ ಸದಸ್ಯರಾಗಿದ್ದ ಸುಧೀರ್ ಭಟ್ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಕೋವಿಡ್ ಸಂದರ್ಭದಲ್ಲಿ ಕಡಿಯಾಳಿ ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನಡೆದ ಆಹಾರ ಕಿಟ್ ವಿತರಣೆ ಸಂದರ್ಭದಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದ್ದರು. ಅವರ ಅಗಲುವಿಕೆಯಿಂದ ಪಕ್ಷ ಓರ್ವ ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿದೆ ಎಂದು ತಿಳಿಸಿರುವ ಕುಯಿಲಾಡಿ, ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ವರ್ಗಕ್ಕೆ ಕರುಣಿಸಲಿ ಮತ್ತು ಅವರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

1 day ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

1 day ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

1 day ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

1 day ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

1 day ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

1 day ago