Featured

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ – vishwanews24

ಉಡುಪಿ: ಕಳಪೆ ಮಟ್ಟದ ರಸ್ತೆ ಕಾಮಗಾರಿಗೆ ಆಕ್ರೋಶ; ಮರು ಕಾಮಗಾರಿಗೆ ಆದೇಶ

ಉಡುಪಿ : ತೆಂಕಪೇಟೆಯ ಮುಖ್ಯ ರಸ್ತೆ ಹಾಗೂ ಹಳೆ ಅಂಚೆ ಕಛೇರಿ ರಸ್ತೆಗಳಲ್ಲಿ ತೇಪೆ ಹಾಕುವ ಕಾಮಗಾರಿ ನಡೆಯುತ್ತಿದ್ದು, ಸಾರ್ವಜನಿಕರು ಸಂಪೂರ್ಣ ಕಳಪೆ ಮಟ್ಟದ ಕಾಮಗಾರಿ ಎಂದು ಆಕ್ರೋಶ ವ್ಯಕ್ತಪಡಿಸಿದರಿಂದ, ಸ್ಥಳಕ್ಕೆ ಬಂದ ನಗರಸಭೆಯ ಪೌರಾಯುಕ್ತರು, ಕಾಮಗಾರಿ ಪರೀಶಿಸಿದರು. ಕಳಪೆ ಮಟ್ಟದ ತೇಪೆ ಹಾಕುವ ಕಾಮಗಾರಿಯೆಂದು ಧೃಡಿಕರಿಸಿದ ಪೌರಾಯುಕ್ತರು, ಮರು ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವಂತೆ ಗುತ್ತಿಗೆದಾರರಿಗೆ ಆದೇಶವಿತ್ತರು.

ಸಾರ್ವಜನಿಕ ರಸ್ತೆಗಳ ಕಾಮಗಾರಿಗಳು ಸಾರ್ವಜನಿಕರ ಕರದ ಹಣದಿಂದಲೇ ನಡೆಯುತ್ತಿರುವುದು. ಕಾಮಗಾರಿಯ ಉಸ್ತುವಾರಿ ಹೊತ್ತವರು ದನದಾಹದಿಂದ ಸಾರ್ವಜನಿಕರ ಹಣವನ್ನು ನುಂಗುವುದು ಸರಿಯಲ್ಲ. ಮೇಲಾಧಿಕಾರಿಗಳು ಕಾಮಗಾರಿಯ ಸ್ಥಳದಲ್ಲಿ ಗಸ್ತು ಇರಬೇಕು, ಕಾಮಗಾರಿಯ ಗುಣಮಟ್ಟದ ಪರೀಶಿಲನೆ ನಡೆಸುತ್ತಿರಬೇಕು. ಆವಾಗ ಮಾತ್ರ ಸಾರ್ವಜನಿಕರ ಹಣವನ್ನು ಪೋಲಾಗುವುದನ್ನು ತಪ್ಪಿಸಬಹುದು. ಉತ್ತಮ ಗುಣಮಟ್ಟದ ಬಾಳಿಕೆಯ ರಸ್ತೆಗಳ ನಿರ್ಮಾಣ ಸಾಧ್ಯವಿದೆ ಎಂದು ಕಳಪೆ ಮಟ್ಟದ ಕಾಮಗಾರಿಯ ಕಂಡು ಮಾಜಿ ನಗರ ಸಭೆಯ ಸದಸ್ಯ ನಿತ್ಯಾನಂದ ಒಳಕಾಡುವರು ಹೇಳಿದರು.

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

12 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

13 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

13 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

13 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

13 hours ago