Featured

ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ – vishwanews24

ಉಡುಪಿ: ಕಸದ ರಾಶಿಯಲ್ಲಿ ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆ

ಉಡುಪಿ: ಹೆಬ್ರಿ ಕೆಳಪೇಟೆ ಮೂರು ರಸ್ತೆ ಬಳಿ ಭೋಗಿ ಹಾಡಿಯಲ್ಲಿರುವ ಕಸದ ರಾಶಿಯಲ್ಲಿ ನ. 30ರಂದು ಕೊಳೆತ ಸ್ಥಿತಿಯಲ್ಲಿ ದೊರೆತ ಅಪರಿಚಿತ ಶವದ ಗುರುತು ಪತ್ತೆಯಾಗಿದೆ.

ಕೊಳೆತ ಸ್ಥಿತಿಯಲ್ಲಿ ದೊರೆತ ಶವವನ್ನು ಮೂಲತಃ ಹೆಬ್ರಿ ಸಂತೆಕಟ್ಟೆ ನಿವಾಸಿ ರಾಜೀವ ಪಾಣರ (54) ಅವರದ್ದು ಎಂದು ಗುರುತಿಸಲಾಗಿದೆ.

ಮೃತ ರಾಜೀವ ಅವರು ಬೆಳಂಜೆಯ ಬಾಡಿಗೆ ಮನೆ ಒಂದರಲ್ಲಿ ವಾಸವಿದ್ದರು. ವಿಪರೀತ ಮದ್ಯಪಾನ ಚಟ ಹೊಂದಿದ್ದ ಇವರು ದಿನ ಮನೆಗೆ ಹೋಗದೆ ಬಸ್ ತಂಗುದಾಣ ಬಳಿ ಇರುತ್ತಿದ್ದರು ಎನ್ನಲಾಗಿದೆ.

ಮೂರು ದಿನಗಳ ಹಿಂದೆ ಭೋಗಿ ಹಾಡಿಯ ಮರದ ಬಳಿ ಕೂತಿದ್ದ ವ್ಯಕ್ತಿಯನ್ನು ಈ ಭಾಗದಲ್ಲಿ ತಿರುಗುತ್ತಿದ್ದ ವಿದ್ಯಾರ್ಥಿಗಳು ನೋಡಿದ್ದಾರೆ ಎಂದು ಹೇಳಲಾಗಿದೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೋ ಅಥವಾ ಇನ್ನಾವುದೇ ಕಾರಣದಿಂದ ಮೃತಪಟ್ಟಿದ್ದಾರೋ ಎಂಬುದು ತನಿಖೆಯ ಬಳಿಕ ತಿಳಿದು ಬರಬೇಕಿದೆ.

Vishwa News 24

Recent Posts

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

29 minutes ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

2 hours ago

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

2 hours ago