ಉಡುಪಿ: ರಾಜ್ಯ ಕಾಂಗ್ರೆಸ್ ನಲ್ಲಿ ಸಾಕಷ್ಟು ಚಟುವಟಿಕೆಗಳು ನಡೆಯುತ್ತಿವೆ.ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕುಂಭಮೇಳಕ್ಕೆ ಹೋಗಿ ಬಂದ ನಂತರ ಮತ್ತು ಇಶಾ ಫೌಂಡೇಶನ್ ಕಾರ್ಯಕ್ರಮದಲ್ಲಿ ಭಾಗಿಯಾದ ಬಳಿಕ ಚಟುವಟಿಕೆಗಳು ಬಿರುಸುಗೊಂಡಿವೆ. ಇದೇ ವೇಳೆ ಬಿಜೆಪಿ ಮುಖಂಡರು ಕೂಡ ಡಿಕೆಶಿ ನಡೆಯನ್ನು ಕೊಂಡಾಡುತ್ತಿರುವುದು ಹೊಸ ಬೆಳವಣಿಗೆ, ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಅವರು ಕೂಡ ಇವತ್ತು ಮಾಧ್ಯಮದ ಜೊತೆ ಮಾತನಾಡಿ ಡಿಕೆಶಿ ಅವರ ನಡೆಯನ್ನು ಹಾಡಿ ಹೊಗಳಿದ್ದಾರೆ .
ಮಾಧ್ಯಮದ ಜೊತೆ ಮಾತನಾಡಿದ ಅವರು, ಡಿಕೆಶಿ ಅವರು ಸತ್ಯವನ್ನು ಹೇಳಿದ್ದಾರೆ. ಒಬ್ಬ ಹಿಂದೂ ಆಗಿ ಹುಟ್ಟಿ ಅವರು ಕುಂಭಮೇಳಕ್ಕೆ ಹೋಗಿದ್ದು ಇತರೆ ಕಾಂಗ್ರೆಸಿಗರಿಗಿಂತ ಒಳ್ಳೆಯ ನಡೆ. ಡಿಕೆಶಿ ಅವರ ಈ ನಡೆಯನ್ನು ನಾನು ಸ್ವಾಗತಿಸುತ್ತೇನೆ. ಕಾಂಗ್ರೆಸ್ ಇತಿಹಾಸದಲ್ಲೇ ಈ ರೀತಿ ಸತ್ಯವನ್ನು ಮಾತನಾಡಿದರು ಡಿಕೆಶಿ ಮಾತ್ರ. ಕಾಂಗ್ರೆಸಿಗರ ಓಲೈಕೆ ರಾಜಕಾರಣದ ಮಧ್ಯೆ ಡಿಕೆಶಿ ಅವರ ಈ ನಿಲುವು ಸ್ವಾಗತಾರ್ಹ ಎಂದು ಹೇಳಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…