ಉಡುಪಿ : ಕಾಂಗ್ರೆಸ್ ನವರು ರಾಜ್ಯ ಸರ್ಕಾರದ ವೈಫಲ್ಯಗಳ ಬಗ್ಗೆ, ರಾಜ್ಯ ಸರ್ಕಾರ ಜನರ ರೇಷನ್ ಕಾರ್ಡ್ ರದ್ದು ಮಾಡುತ್ತಿರುವ ಬಗ್ಗೆ ಪುತಿಭಟನೆ ಮಾಡಲಿ.ಅದು ಬಿಟ್ಟು ಕೇವಲ ಇಂದ್ರಾಳಿ ರೈಲ್ವೆ, ಬ್ರಿಡ್ಜ್ ಬಗ್ಗೆ ಪುತಿಭಟನೆ ನಡೆಸುವುದು ಕೇವಲ ಪುಚಾರದ ಉದ್ದೇಶಕ್ಕಾಗಿ ಮಾತ್ರ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಹೇಳಿದ್ದಾರೆ.
ಉಡುಪಿಯ ಇಂದ್ರಾಳಿ ರೈಲ್ವೆ, ಬ್ರಿಡ್ಜ್ ಕಾಮಗಾರಿ ವೀಕ್ಷಿಸಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಇವತ್ತು ಕಾಂಗ್ರೆಸ್ಸಿಗರು ಇಂದ್ರಾಳಿ ರೈಲ್ವೆ, ಬ್ರಿಡ್ಜ್ ವಿಳಂಬ ಕುರಿತು ಪುತಿಭಟನೆ ನಡೆಸುವುದಾಗಿ ಹೇಳಿದ್ದಾರೆ.ಇದು ಕೇವಲ ಪುಚಾರಕ್ಕಾಗಿ ಮಾತ್ರ.ಅವರಿಗೆ ಅಷ್ಟೊಂದು ಜನಪರ ಕಾಳಜಿ ಇದ್ದರೆ ಜನರ ಸಮಸ್ಯೆಗಳ ಬಗ್ಗೆ ಪ್ರತಿಭಟನೆ ನಡೆಸಲಿ, ರೇಷನ್ ಕಾರ್ಡ್ ರದ್ದತಿ ಹಕ್ಕು ಪತ್ರ ವಿತರಣೆ ಮತ್ತು ಅಂಗನವಾಡಿ ನೌಕರರಿಗೆ ಸಂಬಳ ನೀಡುವ ವಿಚಾರದಲ್ಲಿ ಪ್ರತಿಭಟನೆ ನಡೆಸಿದರೆ ಆಗ ಕಾಂಗ್ರೆಸ್ಸಿಗರದ್ದು ನಿಜವಾದ ಜನಪರ ಕಾಳಜಿ ಎಂದು ಒಪ್ಪಿಕೊಳ್ಳಬಹುದು ಎಂದು ಲೇವಡಿ ಮಾಡಿದ್ದಾರೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…