Featured

ಉಡುಪಿ: ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಗೆ ಬೆಂಬಲ ಘೋಷಿಸಿದ ಕೃಷ್ಣಮೂರ್ತಿ ಆಚಾರ್ಯ – Vishwanews24

ಉಡುಪಿ: ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಗೆ ಬೆಂಬಲ ಘೋಷಿಸಿದ ಕೃಷ್ಣಮೂರ್ತಿ ಆಚಾರ್ಯ

ಉಡುಪಿ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಕಾಂಗ್ರೆಸ್‌ ಮುಖಂಡ ಕೆ.ಕೃಷ್ಣಮೂರ್ತಿ ಆಚಾರ್ಯ ಅವರು ಸೋಮವಾರ ನಾಮಪತ್ರವನ್ನು ಹಿಂಪಡೆದುಕೊಂಡಿದ್ದು, ಅಜ್ಜರಕಾಡಿನಲ್ಲಿ ನಡೆದ ಬಹಿರಂಗ ಸಭೆಯಲ್ಲಿ ಭಾಗವಹಿಸುವ ಮೂಲಕ ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್ ಕಾಂಚನ್‌ ಅವರಿಗೆ ಬಹಿರಂಗ ಬೆಂಬಲ ಘೋಷಿಸಿದ್ದರು.

ಸಮಾವೇಶದಲ್ಲಿ ಮಾಜಿ ಸಚಿವ, ಕಾಪು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ವಿನಯ್‌ ಕುಮಾರ್‌ ಸೊರಕೆ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ರಮೇಶ್‌ ಕಾಂಚನ್‌, ಸರಳಾ ಕಾಂಚನ್‌, ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ದಿನಕರ್‌ ಹೇರೂರು, ಸರಳಾ ಕಾಂಚನ್‌, ಕಾಂಗ್ರೆಸ್‌ ಮುಖಂಡ ಎಂ.ಎ.ಗಫೂರ್‌, ಜಿಲ್ಲಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷ ಕಿಶನ್‌ ಕುಮಾರ್ ಹೆಗ್ಡೆ‌ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

3 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

3 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

4 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

7 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

7 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

7 hours ago