ಉಡುಪಿ : ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು , ಹಲವು ನಾಯಕರು ಪೊಲೀಸರ ವಶಕ್ಕೆ – Vishwanews24
ಉಡುಪಿ : ಕಾಂಗ್ರೆಸ್ ಕಚೇರಿಯತ್ತ ನುಗ್ಗಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರು , ಹಲವರು ಪೊಲೀಸರ ವಶಕ್ಕೆ
ಬ್ರಹ್ಮಗಿರಿ ಸರ್ಕಲ್ ಬಳಿ ಯುವ ಮೋರ್ಚಾ ಕಾರ್ಯಕರ್ತರಿಂದ ಪ್ರತಿಭಟನೆ
ಬ್ರಹ್ಮಗಿರಿ ಸರ್ಕಲ್ ನಲ್ಲಿ ಕಾರ್ಯಕರ್ತರನ್ನು ತಡೆದ ಪೊಲೀಸರು
ಬ್ಯಾರಿಕೇಡ್ಅಳವಡಿಸುವ ಮೂಲಕ ಕಾರ್ಯಕರ್ತರನ್ನು ಹಿಮ್ಮೆಟ್ಟಿಸಿದ ಪೊಲೀಸರು

