ಉಡುಪಿ: ಉಪಚುನಾವಣೆಯಲ್ಲಿ ಕಾಂಗ್ರೆಸ್ ದೇಶದಲ್ಲೇ ಅಸ್ಥಿತ್ವ ಕಳೆದುಕೊಳ್ಳುವ ಸ್ಥಿತಿ ತಲುಪಿದೆ. 2 ಸ್ಥಾನವನ್ನು ಬಿಜೆಪಿ ಗೆಲ್ಲುತ್ತದೆ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ವಿಶ್ವಾಸ ವ್ಯಕ್ತಪಡಿಸಿದರು.
ಉಡುಪಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಡಳಿತಾತ್ಮಕ ವಿಚಾರದಲ್ಲಿ ಲೋಪದೋಷ ಇದ್ದರೆ ಆರೋಪ ಮಾಡಿ. ಅನಗತ್ಯ ಗೊಂದಲ ಸೃಷ್ಟಿಸಬೇಡಿ. ಈ ಎರಡು ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವುದು ಖಚಿತವೆಂದು ಹೇಳಿದ್ದಾರೆ.
ಉಡುಪಿ ಜಿಲ್ಲೆ ಕಾಪು ಪೊಲೀಸರು ವಿಜಯ ದಶಮಿ ಹಬ್ಬದ ದಿನ ಕೇಸರಿ ಬಟ್ಟೆ ಧರಿಸಿದ್ದಕ್ಕೆ ಸಿದ್ದರಾಮಯ್ಯ ಆಕ್ಷೇಪ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶ್ರೀನಿವಾಸ ಪೂಜಾರಿ, ಸಿದ್ದರಾಮಯ್ಯ ಹಿಂದುತ್ವ ವಿರೋಧಿ ಹೇಳಿಕೆ ನೀಡುವುದು ಹೊಸತಲ್ಲ. ಎಲ್ಲರೂ ಸಮಾನರು ಅನ್ನುವುದು ಬಿಟ್ಟು ಕೆಲವರು ಮಾತ್ರ ಸಮಾನರು ಅಂತಾರೆ ಎಂದು ಕಿಡಿಕಾರಿದ್ದಾರೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…