Featured

ಉಡುಪಿ: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ – Vishwanews24

ಉಡುಪಿ: ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ರಮೇಶ್ ಕಾಂಚನ್ ಅರ್ಜಿ ಸಲ್ಲಿಕೆ

ಉಡುಪಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಇಚ್ಛಿಸುವವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಬೇಕೆಂದು ಮಾಹಿತಿ ನೀಡಿದ ಪ್ರಕಾರ ಉಡುಪಿ ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು ತಾ. 14.11.2022ರ ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು, ಉಡುಪಿ ನಗರಸಭೆಯ ವಿರೋಧ ಪಕ್ಷದ ನಾಯಕರಾದ ರಮೇಶ್ ಕಾಂಚನ್ ಅವರು ಅರ್ಜಿ ಸಲ್ಲಿಸಿದರು.

ನ. 18 ರಂದು ಉಡುಪಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ – Vishwanews24

ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾದ ಮುರಳಿ ಶೆಟ್ಟಿ, ಮಾಜಿ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ವಿಜಯ್ ಕುಮಾರ್, ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಮುಖಂಡರಾದ ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಬ್ರಹ್ಮಾವರ ಬ್ಲಾಕ್ ಚಾಂತಾರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಪ್ರೇಯಸಿ ದೇಹದ ಭಾಗಗಳನ್ನು ಭಾಗಗಳು ಫ್ರಿಜ್ನಲ್ಲಿ ಇದ್ದರು ಮತ್ತೊಬ್ಬಳನ್ನು ಮನೆಗೆ ಕರೆತಂದಿದ್ದ…

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

1 day ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago