ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷರು ಪ್ರಖ್ಯಾತ್ ಶೆಟ್ಟಿಯವರು ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಯತೀಶ್ ಕರ್ಕೇರ,ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್, ಯುವ ಕಾಂಗ್ರೆಸ್ ಸದಸ್ಯರು ಪ್ರದೀಪ್ ಅಂಚನ್, ಅಬೂಬಕರ್ ಉಡುಪಿ,ಧನುಷ್ ಶೆಟ್ಟಿ ಉಪಸ್ಥಿತರಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…