ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಗ್ರಾಮ ಪಂಚಾಯತ್ ಚುನಾವಣೆ ಸಮಾಲೋಚನಾ ಸಭೆಯಲ್ಲಿ ಡಿ.9ರ ಬುಧವಾರದಂದು ನಡೆಯಿತು.
ಈ ವೇಳೆ ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಣ್ ಪೂಜಾರಿ ಅಂಬಲಪಾಡಿ ಸದಾನಂದ ಕಾಂಚನ್ ಬಂಕರ್‍ಕಟ್ಟೆ, ದಾಮೋದರ್ ಕುಂದರ್, ದಯಾನಂದ ಪೂಜಾರಿ, ಕರುಣಾಕರ್, ಚಂದ್ರಶೇಖರ್ ಇವರ ನೇತೃತ್ವದಲ್ಲಿ ಸಾಯಿನಾಥ್ ಕೋಟ್ಯಾನ್, ನವೀನ್ ಸುವರ್ಣ, ಶ್ರೀಧರ್, ಗಣೇಶ್ ಪೂಜಾರಿ, ಅಶೋಕ್ ಆಚಾರ್ಯ, ಪ್ರಶಾಂತ್ ಕುಂದರ್, ವಿವೇಕಾನಂದ, ರಾಜೇಶ್ ಆಚಾರ್ಯ, ವಿನ್ಯಾಸ, ವಿನುತ್, ಪ್ರಜ್ವಲ್, ಪ್ರಸನ್ನ, ಉಜ್ವಲ್ ಕುಂದರ್, ಅಜಯ, ಇವರುಗಳು ಕಾಂಗ್ರೆಸ್ ಪಕ್ಷದ ತತ್ವ ಸಿದ್ಧಾಂತಗಳನ್ನು ಮೆಚ್ಚಿ ಪ್ರಮೋದ್ ಮಧ್ವರಾಜ್ ಅವರ ಅಭಿಮಾನದಿಂದ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ನೂತನವಾಗಿ ಸೇರ್ಪಡೆಗೊಂಡವರಿಗೆ ಕಾಂಗ್ರೆಸ್ ಧ್ವಜವನ್ನು ನೀಡುವುದರ ಮೂಲಕ ಪಕ್ಷಕ್ಕೆ ಸೇರ್ಪಡೆಗೊಂಡರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…