ಉಡುಪಿ: ಸರ್ಕಾರ ಬಂಡಾಟ, ಗೂಂಡಾಗಿರಿ ಕಾಲ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಉಡುಪಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶದ ನುಡಿಗಳನ್ನಾಡಿದರು.
ಕಲ್ಸಂಕದಿಂದ ಆರಂಭಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆಯು ಕಡಿಯಾಳಿ ಬಿಜೆಪಿ ಸಮ್ಮುಖದಲ್ಲಿ ಬೃಹತ್ ಸಮಾವೇಶದೊಂದಿಗೆ ಮುಕ್ತಾಯವಾಯಿತು.
ಸಭೆಯಲ್ಲಿ ಮಾತನಾಡಿದ ಅವರು 2028ರ ಚುನಾವಣೆ, ಅಥವಾ ಯಾವುದೇ ಸಂದರ್ಭದಲ್ಲಿ ಬರಬಹುದಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿರುವ ಹಿಟ್ಲರ್ ಸರ್ಕಾರ, ಜನವಿರೋಧಿ ಸರ್ಕಾರ ಕೊನೆಗೊಳ್ಳಲಿದೆ ಎಂದರು.
ರಾಜ್ಯದಲ್ಲಿ ಜನಪ್ರಿಯ ಸರಕಾರ ಅಲ್ಲ, ಜಾಹೀರಾತಿನ ಸರಕಾರ. ಬಡವರ ಪರ ಸರಕಾರ ಅಲ್ಲ, ಭರ ಎಳೆದ ಭ್ರಷ್ಟ ಕಾಂಗ್ರೆಸ್ ಸರಕಾರ. ಅಭಿವೃದ್ಧಿ ಶೂನ್ಯ ಸರಕಾರ. ಅಹಿಂದ ಹೆಸರಿನಲ್ಲಿ ಸಿಎಂ ಆದವರು ಸಿದ್ದರಾಮಯ್ಯ ಆದರೆ ಹಿಂದುಳಿದ ಸಮುದಾಯವನ್ನು ನಿರ್ಲಕ್ಷಿಸಿ ಅಲ್ಪಸಂಖ್ಯಾಕರ ಹಿಂದೆ ಹೋಗುತ್ತಿರುವ ಹಿಂದು ವಿರೋಧಿ ಸರಕಾರ ಇದಾಗಿದೆ ಎಂದರು.
ಸಾಬ್ರು ಇಂದಲೇ ನಾಡಿನ ಸಿಎಂ ಮುಖ್ಯಮಂತ್ರಿ ಅಲ್ಲ, ಅಲ್ಪಸಂಖ್ಯಾಕರಿಗೆ, ಮುಸ್ಲಿಮರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಆತ್ಮ ರಕ್ಷಣೆಗಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗಲ್ಲ, ಲಜ್ ಜಿಹಾದ್ ಒಳಗಾಗುವ ಹಿಂದು ಹೆಣ್ಣುಮಕ್ಕಳಿಗೆ ನೀಡಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗೆ ವಿದೇಶಿ ಶಿಕ್ಷಣಕ್ಕೆ 20-30 ಏರಿಕೆ ಮಾಡಿದ್ದಾರೆ. ಹಾಗಾದರೆ ಬಡ ಹಿಂದುಳಿದ ದಲಿತರು ಹೆಸರಿನಲ್ಲಿ ಅಧಿಕಾರ ಹಿಡಿದು ಅವರಿಗೆ ಮೋಸ ಮಾಡಿದ್ದಾರೆ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…