Featured

ಉಡುಪಿ: ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಬಂದೇ ಬರುತ್ತದೆ : ಬಿ ವೈ ವಿಜಯೇಂದ್ರ – vishwanews24

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿಯಲ್ಲಿ ಜನಾಕ್ರೋಶ ಯಾತ್ರೆ ..

2028ರ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ : ಬಿ ವೈ ವಿಜಯೇಂದ್ರ

ಉಡುಪಿ: ಸರ್ಕಾರ ಬಂಡಾಟ, ಗೂಂಡಾಗಿರಿ ಕಾಲ ಹೆಚ್ಚು ದಿನ ನಡೆಯುವುದಿಲ್ಲ. ಕಾಂಗ್ರೆಸ್ ಪುಢಾರಿಗಳಿಗೆ ಬಡ್ಡಿ ಸಮೇತ ಉತ್ತರ ನೀಡುವ ಬಂದೇ ಬರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.  ಉಡುಪಿಯಲ್ಲಿ ನಡೆದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಭಾಗವಹಿಸಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶದ ನುಡಿಗಳನ್ನಾಡಿದರು.

ಕಲ್ಸಂಕದಿಂದ ಆರಂಭಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆಯು ಕಡಿಯಾಳಿ ಬಿಜೆಪಿ ಸಮ್ಮುಖದಲ್ಲಿ ಬೃಹತ್ ಸಮಾವೇಶದೊಂದಿಗೆ ಮುಕ್ತಾಯವಾಯಿತು.

 

ಸಭೆಯಲ್ಲಿ ಮಾತನಾಡಿದ ಅವರು 2028ರ ಚುನಾವಣೆ, ಅಥವಾ ಯಾವುದೇ ಸಂದರ್ಭದಲ್ಲಿ ಬರಬಹುದಾದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ, ರಾಜ್ಯದಲ್ಲಿರುವ ಹಿಟ್ಲರ್ ಸರ್ಕಾರ, ಜನವಿರೋಧಿ ಸರ್ಕಾರ ಕೊನೆಗೊಳ್ಳಲಿದೆ ಎಂದರು.

ರಾಜ್ಯದಲ್ಲಿ ಜನಪ್ರಿಯ ಸರಕಾರ ಅಲ್ಲ, ಜಾಹೀರಾತಿನ ಸರಕಾರ. ಬಡವರ ಪರ ಸರಕಾರ ಅಲ್ಲ, ಭರ ಎಳೆದ ಭ್ರಷ್ಟ ಕಾಂಗ್ರೆಸ್ ಸರಕಾರ. ಅಭಿವೃದ್ಧಿ ಶೂನ್ಯ ಸರಕಾರ. ಅಹಿಂದ ಹೆಸರಿನಲ್ಲಿ ಸಿಎಂ ಆದವರು ಸಿದ್ದರಾಮಯ್ಯ ಆದರೆ ಹಿಂದುಳಿದ ಸಮುದಾಯವನ್ನು ನಿರ್ಲಕ್ಷಿಸಿ ಅಲ್ಪಸಂಖ್ಯಾಕರ ಹಿಂದೆ ಹೋಗುತ್ತಿರುವ ಹಿಂದು ವಿರೋಧಿ ಸರಕಾರ ಇದಾಗಿದೆ ಎಂದರು.

ಸಾಬ್ರು ಇಂದಲೇ ನಾಡಿನ ಸಿಎಂ ಮುಖ್ಯಮಂತ್ರಿ ಅಲ್ಲ, ಅಲ್ಪಸಂಖ್ಯಾಕರಿಗೆ, ಮುಸ್ಲಿಮರ ಸಿಎಂ ಎಂಬಂತೆ ವರ್ತಿಸುತ್ತಿದ್ದಾರೆ. ಆತ್ಮ ರಕ್ಷಣೆಗಾಗಿ ಮುಸ್ಲಿಂ ಹೆಣ್ಣು ಮಕ್ಕಳಿಗಲ್ಲ, ಲಜ್ ಜಿಹಾದ್ ಒಳಗಾಗುವ ಹಿಂದು ಹೆಣ್ಣುಮಕ್ಕಳಿಗೆ ನೀಡಬೇಕು. ಮುಸ್ಲಿಂ ಹೆಣ್ಣುಮಕ್ಕಳಿಗೆ ವಿದೇಶಿ ಶಿಕ್ಷಣಕ್ಕೆ 20-30 ಏರಿಕೆ ಮಾಡಿದ್ದಾರೆ. ಹಾಗಾದರೆ ಬಡ ಹಿಂದುಳಿದ ದಲಿತರು ಹೆಸರಿನಲ್ಲಿ ಅಧಿಕಾರ ಹಿಡಿದು ಅವರಿಗೆ ಮೋಸ ಮಾಡಿದ್ದಾರೆ ಎಂದು ವಿಜಯೇಂದ್ರ ಆಕ್ರೋಶ ಹೊರಹಾಕಿದರು.

 

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

8 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

10 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

10 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

10 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

11 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

11 hours ago