Featured

ಉಡುಪಿ: ಕಾಂಗ್ರೆಸ್ ಬಡ ಮಧ್ಯಮ ವರ್ಗದ ಪಕ್ಷ  : ವಿನಯ್ ಕುಮಾರ್ ಸೊರಕೆ – Vishwanews24

ಬಡ ಮಧ್ಯಮ ವರ್ಗ ಆರ್ಥಿಕವಾಗಿ ಸದೃಢರಾಗಬೇಕಾದರೆ ಕಾಂಗ್ರೆಸ್ ಪಕ್ಷ ವನ್ನು ಮತ್ತೆ ಬೆಂಬಲಿಸಿ : ಸೊರಕೆ

ಉಡುಪಿ: ಬೆಲೆ ಏರಿಕೆ, ಧರ್ಮ ಧರ್ಮಗಳ ನಡುವೆ ಸಂಘರ್ಷದಿಂದ ಬಡ ಮಧ್ಯಮ ವರ್ಗದ ರಕ್ತವನ್ನು ಹೀರುವ ಕೆಲಸವನ್ನು ಬಿಜೆಪಿ ಮಾಡಿದೆ ಅಂತಾ ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದ್ದಾರೆ.

ಅವರು ಮಣಿಪುರ ದೆಂದೂರು ಭಾಗದಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗವಹಿಸಿ ಮಾತನಾಡಿದರು. ಕಾಂಗ್ರೆಸ್ ಪಕ್ಷ ಬಡ ಮಧ್ಯಮ ವರ್ಗದ ಪಕ್ಷ. ಬಡ ಮಧ್ಯಮ ವರ್ಗದವರಿಗೆ ಬಹಳಷ್ಟ ಯೋಜನೆಗಳನ್ನು ತಂದಿದ್ದು ಅವೆಲ್ಲಾ ಯೋಜನೆಗಳು ನಿಂತು ಹೋಗಿದೆ. ಬಡವರು ಬಡವರಾಗಿಯೇ ಉಳಿದಿದ್ದಾರೆ. ಶ್ರೀಮಂತರು ಇನ್ನು ಹೆಚ್ಚು ಶ್ರೀಮಂತರಾಗುತ್ತಿದ್ದಾರೆ… ಬಡ ಮಧ್ಯಮ ವರ್ಗಕ್ಕೆ ಆರ್ಥಿಕ ವಾಗಿ ಸದ್ರಢರಾಗಬೇಕಾದರೆ ಕಾಂಗ್ರೆಸ್ ಪಕ್ಷ ವನ್ನು ಮತ್ತೆ ಬೆಂಬಲಿಸಬೇಕು ಅಂತಾ ಸೊರಕೆ ಹೇಳಿದ್ದಾರೆ.

ಕಾಂಗ್ರೆಸ್ ಮುಖಂಡರಾದ ಪ್ರಸಾದ್ ಶೆಟ್ಟಿ, ವಿನ್ಸೆಂಟ್, ಹಸನ್ ಶೇಖ್, ಡೆನ್ಸಿಲ್, ದೇವೆಂದ್ರ ಶೆಟ್ಟಿ, ಹಮೀದ್, ಅಬ್ದುಲ್ ಅಜೀದ್ ಉಪಸ್ಥಿತರಿದ್ದರು.

 

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

5 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

13 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

13 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

13 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

14 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

14 hours ago