Categories: ಉಡುಪಿ

ಉಡುಪಿ : ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ನಿಧನ :ಮೊಹಮ್ಮದ್ ಫಾರೂಕ್ ಚಂದ್ರನಗರ ಸಂತಾಪ.

ಉಡುಪಿ: ಕೇಂದ್ರದ ಮಾಜಿ ಸಚಿವರು,ಲೋಕಸಭೆಯ ಮಾಜಿ ಸಂಸದರು,ರಾಜ್ಯ ಸಭಾ ಸದಸ್ಯರು, ಹಿರಿಯರಾದ ಶ್ರೀ ಆಸ್ಕರ್ ಫರ್ನಾಂಡಿಸ್ ರವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟ.
ದೇಶದ ಹಲವು ರಾಜ್ಯಗಳಲ್ಲಿ ಪಕ್ಷದ ಉಸ್ತುವಾರಿ ಗಳಾಗಿ ಕ್ಲಿಷ್ಟ ಪರಿಸ್ಥಿತಿ ಗಳನ್ನು ನಿಭಾಯಿಸಿ,ಪಕ್ಷಕ್ಕೆ ಬಲ ತುಂಬಿ,ಸಂಘಟನೆಯಲ್ಲಿ ಎಲ್ಲರನ್ನೂ ಒಗ್ಗೂಡಿಸಿ ಅಧಿಕಾರಕ್ಕೆ ಬರುವಲ್ಲಿ ಪ್ರಾಮಾಣಿಕ ವಾಗಿ ತೊಡಗಿಕೊಂಡವರಾಗಿದ್ದರು.
ಅನೇಕ ಯುವ ಮುಂದಾಳುಗಳನ್ನು ಗುರುತಿಸಿ ಮುಂಚೂಣಿಗೆ ತಂದು ಪಕ್ಷದ ಕಾರ್ಯಚಟುವಟಿಗಳಲ್ಲಿ ಪಾಲ್ಗೊಳ್ಳುವಂತೆ ಹುರಿದುಂಬಿಸುತ್ತಿದ್ದರು.

ಸರಳ ಸಜ್ಜನ ವ್ಯಕ್ತಿತ್ವದ ಆಸ್ಕರ್ ಫರ್ನಾಂಡಿಸ್ ನಿಧನ ಶೂನ್ಯವನ್ನ ಸೃಷ್ಟಿಸಿದೆ.

ಭಗವಂತ ಅವರ ಆತ್ಮಕ್ಕೆ ಸದ್ಗತಿ ದಯಪಾಲಿಸಲಿ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ರಾಜ್ಯ ಸಂಯೋಜಕ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂತಾಪ ಸೂಚಿಸಿದ್ದಾರೆ.

 

Vishwa News 24

Recent Posts

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ -vishwanews24

ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು – vishwanews24

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…

13 hours ago

ಹಜ್ ಯಾತ್ರೆ – 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ – vishwanews24

ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…

14 hours ago

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  – vishwanews24

ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್‌ ಅಲರ್ಟ್ ಘೋಷಣೆ  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…

14 hours ago

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ – vishwanews24

ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್‌: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…

14 hours ago

ಬ್ರಹ್ಮಾವರ : ಭೀಕರ ರಸ್ತೆ ಅಪಘಾತ ; ಖ್ಯಾತ ಹುಲಿ ವೇಷ ಕಲಾವಿದ ಸಾವು – vishwanews24

ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…

15 hours ago