Featured

ಉಡುಪಿ : ಕಾಂಗ್ರೇಸ್ ಪ್ರಣಾಳಿಕೆ ಯಥಾವತ್ತಾಗಿ ಜಾರಿಗೆ ಬಂದರೆ ತಲೆಬೋಳಿಸಿ ಕೆಪಿಸಿಸಿ ಕಚೇರಿ ಮುಂದೆ ಕೂರುತ್ತೇನೆ : ಕುಯಿಲಾಡಿ ಸುರೇಶ್ ನಾಯಕ್ – Vishwanews24

ಉಡುಪಿ : ಕಾಂಗ್ರೇಸ್ ಪ್ರಣಾಳಿಕೆ ಯಥಾವತ್ತಾಗಿ ಜಾರಿಗೆ ಬಂದರೆ ತಲೆಬೋಳಿಸಿ ಕೆಪಿಸಿಸಿ ಕಚೇರಿ ಮುಂದೆ ಕೂರುತ್ತೇನೆ : ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕಾಂಗ್ರೆಸ್ ಹಂಚುತ್ತಿರುವ ಪ್ರಣಾಳಿಕೆ ಅತ್ಯಂತ ಬೋಗಸ್ ಆಗಿದ್ದು ಒಂದು ವೇಳೆ ಅದನ್ನು ಇವರು ಯಥಾವತ್ತಾಗಿ ಜಾರಿಗೆ ತಂದರೇ 2028 ರಲ್ಲಿ ನಾನು ತಲೆಯನ್ನ ಬೋಲಿಸಿ, ಕೆಪಿಸಿ ಕಚೇರಿಯ ಮುಂದೆ ಅರ್ಧ ದಿನ ಗೇಟಿನ ಮುಂದೆ ಕೂರುತ್ತೇನೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.

ಪತ್ರಿಕಾ ಜಾಹಿರಾತು ನೀಡಿ ಜನರನ್ನು ಮರುಳು ಮಾಡುವುದನ್ನು ಬಿಟ್ಟು ಬಿಡಿ ಇದು ರಾಷ್ಟ್ರೀಯ ಪಕ್ಷಕ್ಕೆ ಶೋಭೆ ತರುವ ಕೆಲಸ ಅಲ್ಲ ಎಂದು ಅವರು ಕಟುವಾಗಿ ಟೀಕಿಸಿದರು.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

3 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

11 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

11 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

11 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

11 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

11 hours ago