Featured

ಉಡುಪಿ: ಕಾಮಗಾರಿ ಹಿನ್ನೆಲೆ – ಡಿ. 14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ – vishwanews24

ಉಡುಪಿ: ಕಾಮಗಾರಿ ಹಿನ್ನೆಲೆ – ಡಿ. 14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಉಡುಪಿ: ಕೊಂಕಣ ರೈಲು ಮಾರ್ಗದ ನಂದಿಕೂರು ರೈಲ್ವೆ ನಿಲ್ದಾಣದಲ್ಲಿ ಕೆಲವು ಕಾಮಗಾರಿಗಳು ನಡೆಯುವ ಹಿನ್ನೆಲೆಯಲ್ಲಿ ಡಿ.14ರವರೆಗೆ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ತಿಳಿಸಿದೆ.

ಡಿ.13ರ ಶುಕ್ರವಾರ ಬೆಳಗ್ಗೆ 7:10ರಿಂದ 9:40ವರೆಗೆ ಎರಡೂವರೆ ಗಂಟೆಗಳ ಕಾಲ ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 10 ನಿಮಿಷ ವಿಳಂಬವಾಗಲಿದೆ.

ಡಿ.14ರ ಶನಿವಾರ ಬೆಳಗ್ಗೆ 7:30ರಿಂದ 9:50ರವರೆಗೆ 2ಗಂಟೆ 20 ನಿಮಿಷ ಕಾಲ ರೈಲು ಮಾರ್ಗ ಬಂದ್ ಆಗಲಿದ್ದು, ರೈಲು ನಂ.20646 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ವಂದೇಭಾರತ್ ಎಕ್ಸ್‌ಪ್ರೆಸ್ ಹಾಗೂ ರೈಲು ನಂ.10107 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ಮೆಮು ರೈಲುಗಳ ಸಂಚಾರದಲ್ಲಿ 20 ನಿಮಿಷ ವಿಳಂಬವಾಗಲಿದೆ. ಪ್ರಯಾಣಿಕರು ಕೊಂಕಣ ರೈಲ್ವೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago