Featured

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ

   ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ ಜಾಲದ ಪೈಪ್‌ಲೈನ್ ಬದಲಾವಣೆ ಮಾಡಿ ಕಾಂಕ್ರೀಟ್ ಛೇಂಬರ್ ನಿರ್ಮಾಣ ಕಾಮಗಾರಿಯನ್ನು ಅಕ್ಟೋಬರ್ 15 ರಿಂದ ಪ್ರಾರಂಭಿಸಲಾಗುತ್ತಿರುವ ಹಿನ್ನಲೆ ಸದರಿ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿಷೇಧಿಸಿ, ಬದಲಿ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.   

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

30 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

43 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

48 minutes ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

54 minutes ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

1 day ago