ಉಡುಪಿ: ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಉಡುಪಿಯ ಶ್ರೀನಿವಾಸ (83) ನ.3ರಂದು ಸಾವನ್ನಪ್ಪಿದ್ದಾರೆ.
ನ. 2ರಂದು ಅಂಬಾಗಿಲು ಜಂಕ್ಷನ್ ಬಳಿ ಕಾರು ಚಾಲಕ ಮನೀಶ್ ಅವರು ನಿರ್ಲಕ್ಷ್ಯತನದಿಂದ ಚಲಾಯಿಸಿಕೊಂಡು ಬಂದು ಶ್ರೀನಿವಾಸ ಅವರು ಚಲಾಯಿಸಿಕೊಂಡು ಹೋಗುತ್ತಿದ್ದ ಸ್ಕೂಟರ್‌ಗೆ ಢಿಕ್ಕಿ ಹೊಡೆದಿದ್ದರು.
ತಲೆಗೆ ಗಂಭೀರ ಸ್ವರೂಪದ ಗಾಯವಾದ ಅವರನ್ನು ಚಿಕಿತ್ಸೆಗಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…