ಉಡುಪಿ : ಕಾರು ಮತ್ತು ಬೈಕ್ ಮೇಲೆ ಉರಳಿ ಬಿದ್ದ ಮರ ; ಪ್ರಾಣಾಪಾಯದಿಂದ ಪಾರಾದ ಸವಾರರು – Vishwanews24

Featured, ಉಡುಪಿ

ಉಡುಪಿ : ಕಾರು ಮತ್ತು ಬೈಕ್ ಮೇಲೆ ಉರಳಿ ಬಿದ್ದ ಮರ ; ಪ್ರಾಣಾಪಾಯದಿಂದ ಪಾರಾದ ಸವಾರರು

ಬ್ರಹ್ಮಗಿರಿಯಲ್ಲಿ ಕಾರು ಮತ್ತು ಬೈಕ್ ಮೇಲೆ ಉರಳಿ ಬಿದ್ದ ಭಾರಿ ಮರ

ಬ್ರಹ್ಮಗಿರಿ ಅಂಬಲಪಾಡಿ ರಸ್ತೆಯಲ್ಲಿ ಘಟನೆ

ಘಟನೆಯಿಂದ ಕೂದಲೆಳೆಯಲ್ಲಿ ಪ್ರಾಣಾಪಾಯದಿಂದ ಪಾರಾದ ಕಾರು, ಬೈಕ್ ಸವಾರರು

ಬೈಕ್ ಸವಾರನಿಗೆ ಸಣ್ಣಪುಟ್ಟ ಗಾಯ

ಕಾರು ಚಾಲಕ ಪ್ರಾಣಾಪಾಯದಿಂದ ಪಾರು

ಬ್ರಹ್ಮಗಿರಿ ಅಂಬಲಪಾಡಿ ರಸ್ತೆ ಸಂಚಾರ ಸ್ಥಗಿತ

ಸ್ಥಳಕ್ಕೆ ಆಗಮಿಸಿರುವ ಟ್ರಾಫಿಕ್ ಪೊಲೀಸರು

ಮಂಗಳೂರು: ಸ್ವಾತಂತ್ರ್ಯ ವೀರರ ಹೆಸರಿನಲ್ಲಿ ಸೈನಿಕ ತರಬೇತಿ ಸಂಸ್ಥೆ ಆರಂಭ : ಸಚಿವ ಕೋಟ – Vishwanews24

Leave a Reply