ಉಡುಪಿ: ಕಾರು ಸ್ಕೂಟರ್‌ಗೆ ಡಿಕ್ಕಿ ; ಸವಾರ ಪ್ರಾಣಾಪಾಯದಿಂದ ಪಾರು – vishwanews24

Featured, ಉಡುಪಿ

ಉಡುಪಿ: ಕಾರು ಸ್ಕೂಟರ್‌ಗೆ ಡಿಕ್ಕಿ ; ಸವಾರ ಪ್ರಾಣಾಪಾಯದಿಂದ ಪಾರು

ಉಡುಪಿ: ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯಡ್ಕ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ.

ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಎಸೆಯಲು ಪಟ್ಟು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್​ ಮತ್ತೊಂದು ಬೈಕ್​​ಗೆ ಡಿಕ್ಕಿಯಾಗಿದೆ ಪರಿಣಾಮ ಬೈಕ್ ಸವಾರನು ರಸ್ತೆಗೆ ಬಿದ್ದಿದ್ದಾನೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಪಂಚಾಯತ್ ಚುನಾವಣೆ ಸ್ಪರ್ಧಿಸಲು ತನ್ನ 6 ವರ್ಷದ ಮಗಳನ್ನೇ ಕೊಂದ ತಂದೆ – vishwanews24

Leave a Reply