ಉಡುಪಿ: ವೇಗವಾಗಿ ಬಂದ ಇನ್ನೋವಾ ಕಾರು ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಹಿರಿಯಡ್ಕ ಪಟ್ಟಣದಲ್ಲಿ ಭೀಕರ ಅಪಘಾತ ಸಂಭವಿಸಿದೆ.
ಡಿಕ್ಕಿಯ ಪರಿಣಾಮ ಸ್ಕೂಟರ್ ಸವಾರ ರಸ್ತೆಗೆ ಎಸೆಯಲು ಪಟ್ಟು ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಡಿಕ್ಕಿಯ ರಭಸಕ್ಕೆ ಸ್ಕೂಟರ್ ಮತ್ತೊಂದು ಬೈಕ್ಗೆ ಡಿಕ್ಕಿಯಾಗಿದೆ ಪರಿಣಾಮ ಬೈಕ್ ಸವಾರನು ರಸ್ತೆಗೆ ಬಿದ್ದಿದ್ದಾನೆ. ಅಪಘಾತದ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…