Featured

ಉಡುಪಿ : ಕಾಲೇಜಿಗೆಂದು ಹೋದ ಯುವತಿ ನಾಪತ್ತೆ – vishwanews24

ಉಡುಪಿ : ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

ಉಡುಪಿ : ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಮಹಿಳೆಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2542248, ಮೊ.ನಂ.9480805452, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

21 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

22 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

22 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

23 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

23 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

1 day ago