Featured

ಉಡುಪಿ: ಕಾಲೇಜಿನಿಂದ ಅನುಮತಿ ಪಡೆದು ಹೊರ ಹೋದ ಯುವತಿ ಮನೆಗೆ ಬಾರದೆ ನಾಪತ್ತೆ – Vishwanews24

ಉಡುಪಿ: ಕಾಲೇಜಿನಿಂದ ಅನುಮತಿ ಪಡೆದು ಹೊರ ಹೋದ ಯುವತಿ ಮನೆಗೆ ಬಾರದೆ ನಾಪತ್ತೆ

ಉಡುಪಿ: ಕಾಲೇಜಿನಿಂದ ಅನುಮತಿ ಪಡೆದು ಹೊರ ಹೋದ ಯುವತಿ ವಾಪಾಸು ಮನೆಗೆ ಬಾರದೆ ಕುರಿತು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಣೆಯಾದ ಯುವತಿಯನ್ನು ಪಡುಬೆಳ್ಳೆ ನಿವಾಸಿ ಸ್ಟೀಫನ್ ಅಮ್ಮನ್ ಅವರ ಪುತ್ರಿ ರಿಯೋನಾ ಸ್ಟೆಫ್ನಿ ಅಮ್ಮನ್ನ (20) ಎಂದು ಗುರುತಿಸಲಾಗಿದೆ.

ಜನವರಿ 13 ರಂದು ರಿಯೋನಾ ಸ್ಟೆಫ್ನಿ ಅಮ್ಮನ್ನ ಅವರು ಮಧ್ಯಾಹ್ನ ಕಾಲೇಜಿನಲ್ಲಿ ಅನುಮತಿ ಪಡೆದು ಹೊರ ಹೋಗಿದ್ದು ಮತ್ತೆ ವಾಪಾಸು ಮನೆಗೆ ಬಾರದೆ ಕಾಣೆಯಾಗಿದ್ದು ಈ ಬಗ್ಗೆ ಆಕೆಯ ತಾಯಿ ರೀಟಾ ಅಮ್ಮನ್ನ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಣೆಯಾದ ಯುವತಿಯ ಚಹರೆ ರಿಯೋನಾ ಸ್ಟೆಫ್ನಿ ಅಮ್ಮನ್ನ ಅವರು 5 ಅಡಿ ಎತ್ತರವಿದ್ದು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು ನೀಲಿ ಬಣ್ಣದ ಟೀ-ಶರ್ಟ್ ಹಾಗೂ ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ. ಈಕೆ ಕನ್ನಡ, ಇಂಗ್ಲೀಷ್, ತುಳು ಭಾಷೆ ಮಾತನಾಡುತ್ತಿದ್ದು ಇವರ ಬಗ್ಗೆ ಮಾಹಿತಿ ಇದ್ದಲ್ಲಿ ಉಡುಪಿ ನಗರ ಠಾಣೆಗೆ ಸಂಪರ್ಕಿಸುವಂತೆ ಕೋರಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

20 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

21 hours ago