Featured

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಸರ್ಕಾರ SITಗೆ ವಹಿಸಬೇಕು : ಕೋಟ – Vishwanews24

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣ ಪ್ರಕರಣದ ತನಿಖೆಗೆ ಸರ್ಕಾರ SITಗೆ ವಹಿಸಬೇಕು -ಕೋಟ ಪೂಜಾರಿ

ಉಡುಪಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣ ತನಿಖೆಗೆ ಸರ್ಕಾರ SITಗೆ ವಹಿಸಬೇಕು ಎಂದು ಬೆಂಗಳೂರಿನಲ್ಲಿ ಬಿಜೆಪಿ MLC ಕೋಟ ಶ್ರೀನಿವಾಸ ಪೂಜಾರಿ ಒತ್ತಾಯಿಸಿದ್ದಾರೆ. ನಾಳೆ ಮಧ್ಯಾಹ್ನ 12.30ಕ್ಕೆ ರಾಜ್ಯಪಾಲರಿಗೆ ದೂರು ನೀಡುತ್ತಿದ್ದೇವೆ. ಉಡುಪಿ, ಮಂಗಳೂರು ಭಾಗದ ಶಾಸಕರು ರಾಜಭವನಕ್ಕೆ ತೆರಳುತ್ತೇವೆ. ಪ್ರಕರಣವನ್ನು ಸರ್ಕಾರ ಡಿವೈಎಸ್‌ಪಿ ನೇತೃತ್ವದಲ್ಲಿ ತ‌ನಿಖೆ ನಡೆಸ್ತಿದೆ. ಆದರೆ ಅಧಿಕಾರಿಗಳು ಸರ್ಕಾರದ ಮಾತು ಕೇಳಿ ತನಿಖೆ ಮಾಡ್ತಾರೆ. ಹೀಗಾಗಿ ಪ್ರಕರಣವನ್ನು ಎಸ್‌ಐಟಿಗೆ ವಹಿಸಿ ಸೂಕ್ತ ತನಿಖೆ ನಡೆಸಲಿ ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago