ಉಡುಪಿ: ಕಿನ್ನಿಮುಲ್ಕಿಯ ಕನ್ನರ್ಪಾಡಿಯ ಬ್ರಹ್ಮಬೈದರ್ಕಳ ನಗರ ಎಂಬಲ್ಲಿ ಇಂದು ಮಧ್ಯಾಹ್ನ ತಾಯಿ ಮಗ ನೇಣಿಗೆ ಶರಣಾಗಿದ್ದಾರೆ.
ಮೃತರನ್ನು ಬ್ರಹ್ಮಬೈದರ್ಕಳ ನಗರದ ಬಾಡಿಗೆಮನೆ ನಿವಾಸಿ 83ವರ್ಷದ ಎಡ್ಲಿನ್ ಡೆಲಿಶಾ ಅಮ್ಮನ್ನ ಹಾಗೂ ಅವರ ಮಗ 46ವರ್ಷದ ಸಬೆಸ್ಟಿನ್ ಅಮಿತ್ ಅಮ್ಮನ್ನ ಎಂದು ಗುರುತಿಸಲಾಗಿದೆ.
ಸ್ಥಳಕ್ಕೆ ಉಡುಪಿ ನಗರ ಪೊಲೀಸ್ ಠಾಣೆಯ ಎಸ್ಸೈ ಮಹೇಶ್ ಪಿ.ಎಂ., ಎಎಸ್ಸೈ ವಿಜಯ, ಹೆಡ್ ಕಾನ್ಸ್‌ಸ್ಟೇಬಲ್ ಮರಿಗೌಡ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳನ್ನು ಅಜ್ಜರಕಾಡು ಆಸ್ಪತ್ರೆಗೆ ಸಾಗಿಸಲು ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಸಹಕರಿಸಿದರು. ಕಿನ್ನಿಮುಲ್ಕಿ ಕೃಷ್ಣಮೂರ್ತಿ ಆಚಾರ್ಯ ತಂಡದವರು ಸಹಕಾರ ನೀಡಿದರು.
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…