ಜಿಲ್ಲೆ

ಉಡುಪಿ ಕಿನ್ನಿಮೂಲ್ಕಿಯ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ. ಸಾವಿರಾರು ರೂಪಾಯಿ ನಷ್ಟ ಸಂಭವ..?

ಉಡುಪಿ ಕಿನ್ನಿಮೂಲ್ಕಿಯ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಅಗ್ನಿ ಅವಘಡ , 

ಉಡುಪಿ : ಉಡುಪಿ ಜಿಲ್ಲೆಯ ಕಿನ್ನಿಮೂಲ್ಕಿಯಲ್ಲಿರುವ ಉಡುಪಿ ಟೌನ್ ಕೋಪರೇಟಿವ್ ಬ್ಯಾಂಕ್ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಘಟನ ಸ್ಥಳಕ್ಕೆ ಅಗ್ನಿಶಾಮಕ ದಳ‌ಆಗಮಿಸಿದ್ದು ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ. 

ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago