ಉಡುಪಿ : ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿ : ಸವಾರ ಗಂಭೀರ ಗಾಯ – Vishwanews24
ಉಡುಪಿ : ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿ : ಸವಾರ ಗಂಭೀರ ಗಾಯ
ಉಡುಪಿ : ಇಲ್ಲಿನ ಕಿನ್ನಿಮೂಲ್ಕಿ ಪೆಟ್ರೋಲ್ ಬಂಕ್ ಬಳಿ ಬೈಕಿಗೆ ಬಸ್ಸು ಡಿಕ್ಕಿಯಾಗಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ.
ಬಸ್ಸು ಪೆಟ್ರೋಲ್ ಬಂಕ್‍ನಲ್ಲಿ ಡೀಸೆಲ್ ತುಂಬಿಸಿಕೊಂಡು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಚಾಲಕ ರಾಂಗ್ ಸೈಡ್ ನಲ್ಲಿ ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಉಡುಪಿ: ಸರಕಾರದ ಭ್ರಷ್ಟಾಚಾರ ವಿರೋಧಿಸಿ ಮಾ.9 ರಂದು ಬಂದ್ ಗೆ ಜಿಲ್ಲಾ ಕಾಂಗ್ರೆಸ್ ಕರೆ – Vishwanews24
